ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.
ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ 13 ದಿನಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾರವರು ಮುಷ್ಕರ ನಿರತ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ…
ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೆ ವಿವಾದದಲ್ಲಿದ್ದ ಮಂಜಲ್ಪಡ್ಪು ತೋಟಗಾರಿಕಾ ಇಲಾಖಾ ಬಳಿಯಿಂದ ಪೆರಿಯತ್ತೋಡಿ ಆಶ್ರಯ ಕಾಲನಿಗೆ ತೆರಳುವ ಸಂಪರ್ಕ ರಸ್ತೆಯ ವಿವಾದ ಪರಿಹಾರವಾಗಿದ್ದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸುಖಾಂತ್ಯ ಕಂಡಿದೆ.
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್ ಕೇಂದ್ರದಿಂದ ಹೊರಡುವ ಹಲವು ಪ್ರದೇಶಗಳಲ್ಲಿ ನಾಳೆ (ಫೆ.20) ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ. ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ ಮತ್ತು ಪಡೀಲು, ಸಾಲ್ಮರ, ಬೀರ್ನಹಿತ್ತು, ಕೃಷ್ಣನಗರ,…
ಒಂದೆಡೆ ವಿದ್ಯುತ್ ನೀಡದ ಇಲಾಖೆ, ಇನ್ನೊಂದೆಡೆ ಮೌನ ವಹಿಸಿರುವ ಜನಪ್ರತಿನಿಧಿಗಳು. ಈ ಮೌನರಾಗದ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗಿದೆ.
ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ತಿಂದು ಹಾಕಿದೆ.
ಶಾಲೆಯಲ್ಲಿ ಮಕ್ಕಳ ಮೇಲೆ ಹೆಚ್ಚೇನು ದಾಳಿ ನಡೆಸಿದ ಪರಿಣಾಮ ಸುಮಾರು 10 ಮಕ್ಕಳು ಅಸ್ವಸ್ಥರಾದ ಘಟನೆ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು ದ್ವಾರಕಾ ಸಂಸ್ಥೆಯ ಮೂಲಕ ಇಂತಹ ಸೇವೆ ಮಾಡುತ್ತಿದ್ದು, ಇನ್ನಷ್ಟು ಜನರಿಗೆ ಇದು ಪ್ರೇರಣೆಯಾಗಲಿ ಎಂದು ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು.
ಕೊಯಿಲದಲ್ಲಿರುವ ಜಾನುವಾರು ಸಂವರ್ಧನಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ಮಟ್ಟದಲ್ಲಿ ಪಶು ಆಹಾರ ಉತ್ಪಾದನಾ ಕೇಂದ್ರ ಸ್ಥಾಪಿಸಲು ದಕ್ಷಿಣ ಕನ್ನಡ ಸಹಕಾರ ಹಾಲು ಒಕ್ಕೂಟ ಮುಂದಾಗಿದೆ. ಇದಕ್ಕಾಗಿ ಪಶು ಸಂಗೋಪನಾ ಕ್ಷೇತ್ರದೊಳಗೆ 100 ಎಕರೆ ನೀಡುವಂತೆ ಹಾಲು ಒಕ್ಕೂಟ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ.
Welcome, Login to your account.
Welcome, Create your new account
A password will be e-mailed to you.