ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ದ್ವಾರಕಾ ಪ್ರತಿಷ್ಠಾನದ ವತಿಯಿದ ಫೆ. 16ರಂದು ದ್ವಾರಕೋತ್ಸವ 2025 ಸಮಾರಂಭ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆದಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದರು.
ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಬಾಕಿ ಉಳಿದಿದ್ದ ಮನೆ, ಅಂಗಡಿಗಳ ತೆರವು ಕಾರ್ಯ ಮಂಗಳವಾರ ಕರಸೇವೆಯ ಮೂಲಕ ನಡೆಯಿತು.
ಮಾರುಕಟ್ಟೆ ಗುತ್ತಿಗೆದಾರನಿಗೆ ಅಧಿಕ ಸುಂಕ ನೀಡದ ಎಳನೀರು ವ್ಯಾಪಾರಿಯ ಅಂಗಡಿ ಪಕ್ಕದಲ್ಲಿ ರಾತ್ರೋರಾತ್ರಿ ಮತ್ತೊಂದು ಎಳನೀರು ಮಾರಾಟದ ಅಂಗಡಿಯನ್ನು ತೆರೆಯಲಾಗಿದೆ.
ಪುತ್ತೂರು: ಹೊಸಮನೆ ಕ್ರಿಕೆಟರ್ಸ್ನಿಂದ ಆರ್ಯಾಪು ವತಿಯಿಂದ ಎರಡು ದಿನಗಳ ಕಾಲ ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 10 ತಂಡಗಳ ಕ್ರಿಕೆಟ್ ಪಂದ್ಯಾಟ 'ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1' ಫೆ.8ರಂದು ಉದ್ಘಾಟನೆಗೊಂಡಿದ್ದು, ಫೆ. 9ರಂದು ಸಂಜೆ ಸಮಾರೋಪಗೊಳ್ಳಲಿದೆ. ಬಳಿಕ ಆರ್ಯಾಪು…
ಪುತ್ತೂರು: ಮರೀಲ್ನಲ್ಲಿರುವ ದಿ ಪುತ್ತೂರು ಕ್ಲಬ್ನಲ್ಲಿ 30 ಸಾವಿರ ಚದರ ಅಡಿಯ ವಿಸ್ತೀರ್ಣದಲ್ಲಿ ನಿರ್ಮಿಸಿದ ವಿವಿಧ ಹೊಸ ಸೌಲಭ್ಯಗಳಾದ ಸಿಂಥೆಟಿಕ್ ಟೆನ್ನಿಸ್ ಕೋರ್ಟ್, 1 ಸಾವಿರ…
ಪುತ್ತೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಫೆ. 16ರಂದು ಜರಗುವ ದ್ವಾರಕೋತ್ಸವ-2025 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ.05ರಂದು ಪುತ್ತೂರಿನ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಜರಗಿತು. ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಬೆಟ್ಟ ಈಶ್ವರ…
ಪುತ್ತೂರು: ಪುತ್ತೂರು ಕ್ಲಬ್'ನಲ್ಲಿ ನಿರ್ಮಾಣಗೊಂಡಿರುವ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಫೆ. 8ರಂದು ಸಂಜೆ 4 ಗಂಟೆಗೆ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷ ಡಾ. ದೀಪಕ್ ರೈ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್…
ರಾಜ್ಯ ಸರ್ಕಾರದ ಅವಧಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಒಟ್ಟು ರೂ. 1476 ಕೋಟಿ ಅನುದಾನಗಳು ಬಿಡುಗಡೆಯಾಗಿದ್ದು, ಹಲವಾರು ಪ್ರಗತಿ ಕಾಮಗಾರಿಗಳು ನಡೆದಿದೆ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್ಪಿವೈಎಸ್ಎಸ್ ಯೋಗ ಸಮಿತಿಯ ಸಹಕಾರದಲ್ಲಿ ರಥಸಪ್ತಮಿಯ ಪ್ರಯುಕ್ತ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಫೆ.04ರಂದು ನಡೆಯಿತು.
Welcome, Login to your account.
Welcome, Create your new account
A password will be e-mailed to you.