ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಗೊಂಡಿದ್ದಾರೆ.
ಮಂಜಲ್ಪಡ್ಪು ಅಂಗನವಾಡಿ ಕೇಂದ್ರಕ್ಕೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವತಿಯಿಂದ 2024-25ನೇ ಸಾಲಿನಲ್ಲಿ ಕೊಡುಗೆಯಾಗಿ ನೀಡಿದ ರೂಫ್ ಶೀಟ್ ಅಳವಡಿಕೆ ಶಾಶ್ವತ ಯೋಜನೆಯ ಉದ್ಘಾಟನೆ ಜ. 30ರಂದು ಅಂಗನವಾಡಿ ಆವರಣದಲ್ಲಿ ನಡೆಯಿತು.
ಆಯುರ್ ಬ್ಯೂಟಿ ಸೆಂಟರ್ ವತಿಯಿಂದ 30 ಗರ್ಭಿಣಿಯರ ಮಡಿಲು ತುಂಬುವ ಕಾರ್ಯಕ್ರಮ
ಯುವ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಫೆ. 2ರಂದು ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಹೇಳಿದರು.
ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು
ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ' ಸ್ವಚ್ಛತಾ ಅಭಿಯಾನ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.
ಪುತ್ತೂರು: ತಾಲೂಕಿನ 15 ಕುಟುಂಬಗಳಿಗೆ ಅಡುಗೆ ಅನಿಲ ಕಿಟ್ ವಿತರಣೆಯಾಗುವುದರೊಂದಿಗೆ ಪುತ್ತೂರು ತಾಲೂಕಿನ ಎಲ್ಲಾ 100 ಕುಟುಂಬಗಳೂ ಅಡುಗೆ ಅನಿಲ ಪಡೆದಂತಾಗಿದೆ, ಇನ್ನು ಯಾವುದೇ ಕುಟುಂಬಗಳೂ ಬಾಕಿ ಇಲ್ಲ ಇದು ಕರ್ನಾಟಕ ಸರಕಾರದ ಮಹತ್ತರ ಕಾರ್ಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು…
ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ತಾಲೂಕು ಆಡಳಿತ ವತಿಯಿಂದ ನಡೆಯುವ ತಾಲೂಕು ಮಟ್ಟದ ಗಣರಾಜ್ಯೋತ್ಸವದ ದಿನಾಚರಣೆಯಂದು ಸಾಹಿತ್ಯ ಸಂಘಟನೆ ಹಾಗೂ ಸಮಾಜಸೇವೆಗಾಗಿ
ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.
Welcome, Login to your account.
Welcome, Create your new account
A password will be e-mailed to you.