ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81 ಕೃಷಿಕರಿಗೆ "ಹವ್ಯಕ ಕೃಷಿ ರತ್ನ" ಪ್ರಶಸ್ತಿ ಪ್ರಧಾನ ಮಾಡಲಾಯಿತು.
ನೆಲ ಜಲ ಸಂರಕ್ಷಣೆ ಉಪನ್ಯಾಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ ಆಯೋಜನೆ
ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಚಲಾಯಿಸುವವರು ವಾಹನ ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸಿ ಇನ್ನು ದಕ್ಕಿಸಿಕೊಳ್ಳುವಂತಿಲ್ಲ. ಕಾರಣ ಅತ್ಯಾಧುನಿಕ ಪೋಕೆಟ್ ಕ್ಯಾಮರಾ ಪೋಲೀಸರ ಕೈಸೇರಿವೆ.
ಅಪ್ಪು ಕಲ್ಲರ್ಪೆ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಏ.ಜೆ ಆಸ್ಪತ್ರೆ ರಕ್ತನಿಧಿ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.
ವಿಶೇಷ ಚೇತನರ ಕಾರ್ಯದಲ್ಲಿ ತೊಡಗಿರುವ ವಿಶೇಷ ಚೇತನ ವ್ಯಕ್ತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಅವರನ್ನು ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವಾರದ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಮುಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಚಿರತೆಗಳ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡಿ.25 ರಂದು ರಾತ್ರಿ ಇಲ್ಲಿನ ಮನೆಯೊಂದರ ಪರಿಸರದಲ್ಲಿ ಐದು ಚಿರತೆಗಳು ಗುಂಪಾಗಿ ಏಕಕಾಲದಲ್ಲಿ ಕಂಡು ಬಂದಿದೆ.
ಕಾರಣಿಕ ಕೇತ್ರವಾಗಿರುವ ಪರ್ಲಡ್ಕದ ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಗಳ ವಾರ್ಷಿಕ ನೇಮೋತ್ಸವ, ವರ್ಷಾವಧಿ ಪೂಜೆ, ಗಣಹೋಮ, ಸತ್ಯನಾರಾಯಣ ಪೂಜಾ ಕಾರ್ಯಕ್ರಮಗಳು ಜ. 4ರಂದು ನಡೆಯಲಿದೆ ಎಂದು ಅರಸು ಮುಂಡ್ಯತ್ತಾಯ ದೈವಸ್ಥಾನದ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಕಲ್ಲಿಮಾರ್ ತಿಳಿಸಿದರು.
ಪುತ್ತೂರು ತಾಲೂಕು ಗೌಡ ಸೇವಾ ಸಂಘದ ನೇತೃತ್ವದಲ್ಲಿ ಗೌಡ ಯುವ ಸಂಘ, ಗೌಡ ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವಸಹಾಯ ಟ್ರಸ್ಟ್ನ ದಶಮಾನೋತ್ಸವ ಸಂಭ್ರಮವು ಜ. 4ರಂದು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ …
ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿ ಆತಂಕ ಸೃಷ್ಟಿಸಿದಂತಹ ಘಟನೆ ಕಾಸರಗೋಡಿನ (Kasaragodu )ಕುಂಬಳೆಯಲ್ಲಿ ನಡೆದಿದೆ.
ಇಪ್ಪತ್ತೆರಡು ವರ್ಷಗಳಿಂದ ಪ್ರತ್ಯೇಕವಾಗಿ ಒಂಟಿ ಯಾಗಿದ್ದ ವೃದ್ಧರೊಬ್ಬರು ಮಕ್ಕಳನ್ನು ಕೂಡಿಕೊಂಡ ಮನ ಮಿಡಿಯುವ ಘಟನೆ ಕಾಪುವಿನಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.