ಸ್ಥಳೀಯ

ಬಂಟ್ವಾಳ: ಶಾಲಾ ಬಸ್ ಚಾಲಕನಿಗೆ ಮೂರ್ಚೆ ರೋಗ! ವಿದ್ಯುತ್ ಕಂಬಕ್ಕೆ ಡಿಕ್ಕಿ!!

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14ರಂದು ಬೆಳಿಗ್ಗೆ ನಡೆದಿದೆ.

ಯಕ್ಷಗಾನ ಅರ್ಥಧಾರಿ ಗುಡ್ಡಪ್ಪ ಬಲ್ಯ ಅವರಿಗೆ ಸನ್ಮಾನ

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ  ಸಹಯೋಗದಲ್ಲಿ   ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ  ಕಾರ್ಯಕ್ರಮದಲ್ಲಿ ಉಪನ್ಯಾಸಕ, ಯಕ್ಷಗಾನ ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.  

ಗೌರಿ ಲಂಕೇಶ್ ಹಂತಕರಿಗೆ ಜಾಮೀನು! ಸನ್ಮಾನಿಸಿ,ಗೌರವಿಸಿದ ಸಂಘಟನೆಗಳು!!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅಕ್ಟೋಬರ್ 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.

ಟ್ಯಾಂಕ್ ಫುಲ್ ಪೆಟ್ರೋಲ್ ತುಂಬಿಸಿ ಪರಾರಿಯಾದ ಕಾರು!!

ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ಬೈಪಾಸ್‌ ರಸ್ತೆಯಲ್ಲಿಯಿರುವ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ಅಸಾಮಿಯನ್ನು ಪತ್ತೆಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕುದ್ರೋಳಿ ದಸರಾ ಸಂಭ್ರಮ: ಇಂದು ಬೃಹತ್‌ ಶೋಭಾಯಾತ್ರೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ “ಮಂಗಳೂರು ದಸರಾ’ ಸಂಭ್ರಮದ ಬೃಹತ್‌ ಶೋಭಾಯಾತ್ರೆ ಅ.13ರಂದು ಸಂಜೆ 4 ಗಂಟೆಗೆ ಆರಂಭವಾಗಿ ಅ.14ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.

ಪಿಲಿಗೊಬ್ಬು ಸೀಸನ್-2: ವೈಯಕ್ತಿಕ, ಸಮೂಹ, ಓವರ್‌ ಆಲ್‌ ಪ್ರಶಸ್ತಿಯ ವಿವರ‌ ಹೀಗಿದೆ?

ಪುತ್ತೂರು: ಸಹಜ್ ರೈ ಬಳೆಜ್ಜ ನೇತೃತ್ವದ ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರುದ ಪಿಲಿಗೊಬ್ಬು ಸೀಸನ್-2 ಕಾರ್ಯಕ್ರಮದ ಹುಲಿಕುಣಿತ ವೇಷ ಸ್ಪರ್ಧೆ ಅ.6ರಂದು ಅದ್ದೂರಿಯಾಗಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.…