ಸ್ಥಳೀಯ

ಕಂಬಳ, ಕೋಳಿ ಅಂಕ, ಪಿಲಿಗೊಬ್ಬುಗೆ ಧಾರ್ಮಿಕ ಸ್ಪರ್ಶ! ಪಿಲಿಗೊಬ್ಬು ಸೀಸನ್ 2 ವೇದಿಕೆ ಉದ್ಘಾಟಿಸಿ ಮಾಜಿ ಸಂಸದ…

ಪುತ್ತೂರು: ‘ಪಿಲಿಗೊಬ್ಬು’ ಕೇವಲ ಮನರಂಜನೆಯ ಆಟವಾಗಿರದೆ ಧಾರ್ಮಿಕ ನೆಲೆಗಟ್ಟನ್ನು ಹೊಂದಿದೆ. ತುಳುನಾಡಿನ ಪ್ರತಿ ಜನಪದೀಯ ಚಟುವಟಿಕೆಗಳಿಗೂ ಧಾರ್ಮಿಕ ಹಿನ್ನಲೆ ಇದೆ. ಕಂಬಳ, ಕೋಳಿ ಅಂಕ, ಯಕ್ಷಗಾನ ಹಾಗೂ ಹುಲಿ ಕುಣಿತ ಎಲ್ಲದಕ್ಕೂ ಧಾರ್ಮಿಕ ಸ್ಪರ್ಶವನ್ನು ಹಿರಿಯರು ನೀಡಿದ್ದಾರೆ. ಕೋಳಿ ಅಂಕ ಕೂಡ ನಿಷಿದ್ಧ ಅಲ್ಲ…

ಪುತ್ತೂರು : ಪಿಲಿಗೊಬ್ಬು ಸೀಸನ್‌ -2 ಪ್ರಯುಕ್ತ ಫುಡ್ ಫೆಸ್ಟ್‌ಗೆ ಚಾಲನೆ | ಪುತ್ತೂರಿನ ಪಿಲಿಗೊಬ್ಬು…

ಪುತ್ತೂರು: ನವರಾತ್ರಿಯ ದಿನಗಳಲ್ಲಿ ವಿಶೇಷವಾಗಿ ಆರಾಧಿಸಲ್ಪಡುವ ದುರ್ಗೆಯ ವಾಹನ ಹುಲಿಯ ಕುಣಿತವನ್ನು ಸ್ಪರ್ಧೆಯ ರೂಪದಲ್ಲಿ ಪ್ರದರ್ಶಿಸುವ ಈ ವೇದಿಕೆ ಅತ್ಯಾಪೂರ್ವವಾದದ್ದು. ತುಳುನಾಡಿನ ಜನಪದ ಕ್ರೀಡೆಯ ಪ್ರದರ್ಶನಕ್ಕೆಪುತ್ತೂರಿನಲ್ಲಿ ವೇದಿಕೆ ಕಲ್ಪಿಸಿಕೊಟ್ಟ ಕೀರ್ತಿ ವಿಜಯ ಸಾಮ್ರಾಟ್ ತಂಡಕ್ಕೆ ಸಲ್ಲುತ್ತದೆ.…

ರುಡ್ ಸೆಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ

ಉಜಿರೆಯಲ್ಲಿರುವ ರುಡ್‌ ಸೆಟ್ ಸಂಸ್ಥೆಯಲ್ಲಿ ನ.5ರಿಂದ ಡಿ.4ರ ವರೆಗೆ ಮೂವತ್ತು ದಿನಗಳ ಉಚಿತ ಕಂಪ್ಯೂಟ‌ರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ನಡೆಯುತ್ತದೆ.

Digital detox: ಆಶ್ಚರ್ಯವಾದರೂ ಇದು ಸತ್ಯ!! ಪ್ರತಿದಿನ 1.5 ಗಂಟೆ ಮೊಬೈಲ್ ಸೈಲೆಂಟ್ ಮಾಡುವ ಊರಿದು!

ಮೊಬೈಲ್ ಬಿಟ್ಟು ಅರೆಕ್ಷಣ ಇರಲು ಸಾಧ್ಯವೇ? ಇಲ್ಲಪ್ಪ. ರಾತ್ರಿ ಮಲಗಿದರೂ ಎಚ್ಚರವಾದಾಗ ಮೊಬೈಲ್ ನೋಡಲೇಬೇಕು. ಹಾಗಿರುವಾಗ 1.5 ಗಂಟೆ ಮೊಬೈಲ್ ಸೈಲೆಂಟ್ ಆಗೋದಾ? ಅಲ್ಲ ಮಾಡೋದು.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಇನ್ನು ಕೆಲ ದಿನಗಳಷ್ಟೇ ಬಾಕಿ!! ಇ-ಕೆವೈಸಿ ಮಾಡುವುದು ಹೇಗೆ? ಎಲ್ಲಿ?…

ಪುತ್ತೂರು: ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ ಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಿಕೊಳ್ಳಲು ಆ.31 ಅಂತಿಮ ದಿನವಾಗಿದೆ.

ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ! ಉಲ್ಲಂಘಿಸಿದರೆ ಕಾದಿದೆ ದಂಡ!!

ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

ರೈಲ್ವೆ ಇಲಾಖೆಯಲ್ಲಿ 13,206 ಟೆಕ್ನಿಷಿಯನ್ ಹುದ್ದೆಗಳು: ಅರ್ಹ ಆಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ!…

ಭಾರತೀಯ ರೈಲ್ವೆ ಇಲಾಖೆಯು (Railway department) ಟೆಕ್ನಿಷಿಯನ್ ಗ್ರೇಡ್ III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಮೋದಿ, ಯೋಗಿಯ ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್!!

ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯಳ್ಳಿ ನಡೆದ ಅಭಿವೃದ್ಧಿ ಕೆಲಸಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಗೆ “ತ್ರಿವಳಿ ತಲಾಖ್” ನೀಡಿರುವ ಪ್ರಸಂಗವೊಂದು ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬೆಳಕಿಗೆ ಬಂದಿದೆ.