ಇದೀಗ ಎಲ್ಲೆಡೆ ಮಂಕಿ ಫಾಕ್ಸ್ ನದ್ದೇ ಸುದ್ದಿ. ವಿಶ್ವ ಆರೋಗ್ಯ ಸಂಸ್ಥೆಯೂ ತಲೆಕೆಡಿಸಿಕೊಂಡಿದೆ. ಹೇಳಿಕೊಳ್ಳುವಂತಹ ಗಂಭೀರ ಕಾಯಿಲೆ ಅಲ್ಲದೇ ಇದ್ದರೂ, ಮಂಕಿ ಫಾಕ್ಸ್’ಗೆ ಸೂಕ್ತ ಚಿಕಿತ್ಸೆ ಇನ್ನೂ ಲಭ್ಯವಿಲ್ಲ. ಹಾಗಾಗಿ, ಇನ್ನಷ್ಟು ಕಳವಳಕ್ಕೆ ಕಾರಣ.
ಸದ್ಯವೇ ಓಣಂ ಹಬ್ಬ (Onam Festival) ಆಗಮಿಸಲಿದೆ. ಕೇರಳದಾದ್ಯಂತ ಓಣಂ ಹಬ್ಬಕ್ಕೆ ಇನ್ನಿಲ್ಲದ ತಯಾರಿ ಈಗಾಗಲೇ ಆರಂಭಗೊಂಡಿದೆ. ಕೇರಳ ರಾಜ್ಯ ಸರ್ಕಾರ (Kerala state govt)ವೂ ಜನರಿಗೆ ಏನಾದರೊಂದು ಹೊಸತನ ಪರಿಚಯಿಸಬೇಕು ಎಂಬ ಚಿಂತನೆಯಲ್ಲಿ, ಟ್ರಾವೆಲ್ ಸ್ಮಾರ್ಟ್ ಕಾರ್ಡ್ (travel smart card) ಅನ್ನು…
ಪುತ್ತೂರು: ಎರಡನೇ ಅವಧಿಯ ಪುತ್ತೂರು ನಗರಸಭೆಯ ಅಧ್ಯಕ್ಷ ಗಾದಿಗೆ ಇಬ್ಬರು ಪರಿಶಿಷ್ಟ ಜಾತಿ ಮಹಿಳೆಯರ ನಡುವೆ ಪೈಪೋಟಿ ಏರ್ಪಟ್ಟಿದೆ.
ಬೆಂಗಳೂರು: ಸಚಿವ ಸಂಪುಟ ಸಹಿತ KPCC ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ ಮುಂದಾಗಿದೆ ಎಂಬ ರಾಜಕೀಯ ವಿಶ್ಲೇಷಣೆ ಕೇಳಿಬಂದಿದೆ.
ಪುತ್ತೂರು : ಈ ವರ್ಷದ ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ. ಜಿಲ್ಲಾಡಳಿತ ಸೂಚಿಸಿದೆ.
ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.
ಪುತ್ತೂರು: ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೊ|ಝೇವಿಯರ್ ಡಿ’ಸೋಜ ಅವರನ್ನು ನೇಮಕಗೊಳಿಸಿ ಶಾಸಕ ಅಶೋಕ್ ಕುಮಾರ್ ರೈ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಹೊಡೆದಾಟ ನಡೆದಿದ್ದು, ಬಂದರು ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ: ಸಾಲೆತ್ತೂರು - ಮುಡಿಪು ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಡಕಾಗಿದೆ. ರಸ್ತೆ ಸರಿಪಡಿಸಲು ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಈ ಮನವಿಗೂ ಸ್ಪಂದನೆ ನೀಡದೇ ಹೋದರೆ, ಮುಂದಿನ ದಿನದಲ್ಲಿ ರಸ್ತೆ ತಡೆ ನಡೆಸಿ ಹೋರಾಟ ನಡೆಸಲಾಗುವುದು.
Welcome, Login to your account.
Welcome, Create your new account
A password will be e-mailed to you.