ಬೆಳ್ತಂಗಡಿ: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಿಟ್ಲ: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ…
ಬಂಟ್ವಾಳ: ಮಂಚಿ - ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ…
ಸಮಾನ ಮನಸ್ಕ ಒಕ್ಕಲಿಗ ಯುವಕರು ಬಡ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ಒಕ್ಕಲಿಗ ಗೌಡ ಸೇವಾವಾಹಿನಿ ದ.ಕ., ಕರ್ನಾಟಕ ಟ್ರಸ್ಟ್ ನ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ನ. 16ರಂದು ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ…
ಬಡಗನ್ನೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಮೂಕ್ತೇಸರ ಮನೋಜ್ ರೈ ಪೇರಾಲು ರವರ ಪತ್ನಿ ಮುನ್ನಲಾಯಿ ಗುತ್ತು ವಿಜಯಾ ರೈ ಪೇರಾಲು (58) ಅಲ್ಪಕಾಲದ ಅನಾರೋಗ್ಯದಲ್ಲಿ ನ.15 ರಂದು ಮಂಗಳೂರು ಆಸ್ಪತ್ರೆಯೊಂದರಲ್ಲಿ ನಿಧನರಾದರು.
90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು…
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.
ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.
ಪುತ್ತೂರು: ರೋಟರಿ ಕ್ಲಬ್ ಪುತ್ತೂರು, ಎಸ್.ಆರ್.ಕೆ. ಲ್ಯಾಡರ್ಸ್ ಆಶ್ರಯದಲ್ಲಿ ದೀಪಾವಳಿ ಆಚರಣೆ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ರಜತ ಸಂಭ್ರಮದ ರಜತ ಮೆಟ್ಟಿಲು ಸ್ಮರಣ ಸಂಚಿಕೆ ಅನಾವರಣ ಸಮಾರಂಭ ನ. 8ರಂದು ಕೊಯಿಲ ಕಲಾಯಿಗುತ್ತುವಿನಲ್ಲಿ ನಡೆಯಿತು.
ಹಿರಿಯರು ಮಾಡುವ ಸೇವಾ ಕಾರ್ಯಗಳು ಅತ್ಯಂತ ಮೌಲ್ಯಯುತವಾಗಿದ್ದು ಉಳಿದವರಿಗೆ ಪ್ರೇರಣೆಯನ್ನು ನೀಡುತ್ತದೆ. ಸೇವಾ ಮನೋಭಾವ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಪುತ್ತೂರು ಘಟಕದ ಸದಸ್ಯರು ಉಳಿದ ಘಟಕಗಳಿಗೆ ಮಾದರಿಯಾಗಬೇಕೆಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ( ರಿ )ಮೆಲ್ಕಾರ್ ಬಂಟ್ವಾಳ ಇದರ…
Welcome, Login to your account.
Welcome, Create your new account
A password will be e-mailed to you.