ಪುತ್ತೂರು: ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರ ಸ್ಮರಣಾರ್ಥ ಪುತ್ತೂರಿನಲ್ಲಿ ಸ್ಥಾಪಿಸಲಾಗಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ದಿನಪೂರ್ತಿ ಜ್ಯೋತಿ ಉರಿಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಜ್ಯೋತಿಯನ್ನು ನಿರಂತರವಾಗಿ ಉರಿಸಲು ಗ್ಯಾಸ್ ವ್ಯವಸ್ಥೆ ಮಾಡಲಾಗಿದ್ದು, ಇದರ ಗ್ಯಾಸ್ ಸಿಲಿಂಡರ್ಗಳನ್ನು…
ಬೆಳ್ಳಾರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿದ ಘಟನೆ ಸೆ. 6ರಂದು ಮಧ್ಯಾಹ್ನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿ ನಡೆದಿದೆ. ಮುಕ್ಕೂರು ನಿವಾಸಿ ಗಣೇಶ (38) ಹಲ್ಲೆ ನಡೆಸಿದ ಆರೋಪಿ ಎಂದು…
ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ (ರಿ.)…
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಡರಾತ್ರಿ ಹಠಾತ್ ಬೆಂಕಿ ಕಾಣಿಸಿಕೊಂಡ ಘಟನೆ ಬಿಳಿನೆಲೆ ಗ್ರಾಮದ ಎರ್ಮಾಯಿಲ್ನಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದ್ದು, ಬಸ್ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ…
ಪುತ್ತೂರು: ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಕುಂಜೂರುಪಂಜ ನಿವಾಸಿ ಶ್ರಮಿಕ್ ರೈ (20) ಎಂದು ಗುರುತಿಸಲಾಗಿದೆ. ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಏಕಾಏಕಿ ಎದೆ ನೋವು…
ಪುತ್ತೂರು: ಆಗಸ್ಟ್ 31ರಂದು ನಡೆದ ‘ಪುತ್ತೂರು ಚಲೋ’ ವೇಳೆ ದ್ವೇಷಪೂರಿತ ಘೋಷಣೆಗಳು ಹಾಗೂ ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಮಾನವ ಬಂಧುತ್ವ ವೇದಿಕೆ ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದೆ. ವೇದಿಕೆಯ ಪ್ರಧಾನ ಸಂಚಾಲಕ ಅಮಳ ರಾಮಚಂದ್ರ ಅವರು ಸೆ.4ರಂದು ಪುತ್ತೂರು ಟೌನ್ ಪೊಲೀಸ್ ಠಾಣೆಗೆ…
ಪುತ್ತೂರು: ಕೆಆರ್ಐಡಿಎಲ್ ಸಂಸ್ಥೆಯ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಪುತ್ತೂರು ಕ್ಷೇತ್ರದಲ್ಲಿ ಕೆಆರ್ಐಡಿಎಲ್ ಮೂಲಕ ನಡೆಸಿರುವ ಎಲ್ಲಾ ಕಾಮಗಾರಿಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ…
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಸೆ.5ರಂದು ಪುತ್ತೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ…
ಕಡಬ: ಕಂದಾಯ ಇಲಾಖೆಯ ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ. ಎಡಮಂಗಲ ಗ್ರಾಮದ ಪುಳಿಕುಕ್ಕು…
ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪುತ್ತೂರು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.5ರಂದು ಪುತ್ತೂರು ಪುರಭವನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ,…
Welcome, Login to your account.
Welcome, Create your new account
A password will be e-mailed to you.