ನಟಿ ರಿಯಾ ಚಕ್ರವರ್ತಿ ತಮ್ಮ ಪಾಡ್‌ಕಾಸ್ಟ್ ‘ಅಧ್ಯಾಯ 2ರಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ಉಪ್ಪಿನಂಗಡಿ: ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್ ಕುಮಾರ್ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆದಿತ್ಯವಾರ ರಾತ್ರಿ ಸಂಭವಿಸಿದೆ.
ಆಟೋ ಚಾಲಕನಿಗೆ ಚೂರಿಯಿಂದ ಇರಿದ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ತಮಿಳು ಸೇವಾ ಸಂಘ ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18ರಂದು 2023-24ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು.
ಪುತ್ತೂರು: ನಗರದ ಪಡೀಲು ಪರಿಸರದಲ್ಲಿ ಸುತ್ತಾಡುತ್ತಾ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಸುಮಾರು 35 ವರ್ಷ ವಯೋಮಾನದ ಯುವಕನೋರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ವಿನೋದ್ ಡಿ ಟಿ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಮಾಜಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ…
ಭಾರತೀಯ ಕರಾವಳಿ ಕಾವಲು ಪಡೆಯ ಮುಖ್ಯಸ್ಥ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮುಕ್ಕೂರು: ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮೂರೈದು- ಹದಿನೈದರ ಹುತ್ತರಿ ಕಾರ್ಯಕ್ರಮ ಸೆ.7 ಮತ್ತು 8ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್…
ಬೆಂಗಳೂರು: ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ (ಆ18) ಹೇಳಿದ್ದಾರೆ.
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 43ನೇ ಕಾರ್ಯಕ್ರಮವಾಗಿ ಸಂಜಯ ರಾಯಭಾರ ಮತ್ತು ರಣವೀಳ್ಯ ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.
ಜಲಾಂತರ್ಗಾಮಿ ಆಧಾರಿತ ಪರಮಾಣು ಕ್ಷಿಪಣಿಗಳನ್ನು ಭಾರತವು ಸಮುದ್ರದಲ್ಲಿ ಅಡಗಿಸಿದೆ. ಮಾತ್ರವಲ್ಲ, ತನ್ನ ಹಳೆಯ ನೌಕಾ ಪರಮಾಣು ಕ್ಷಿಪಣಿ ಸಾಮರ್ಥ್ಯವನ್ನು ನಿವೃತ್ತಿಗೊಳಿಸಿದೆ. ಹೀಗೆನ್ನುವ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದು ಅಮೆರಿಕ. ಇಲ್ಲಿ ಗಮನಿಸಬೇಕಾದ ವಿಷಯವೇನೆಂದರೆ, ಅಮೆರಿಕಕ್ಕೆ ಈ ರಹಸ್ಯ…
Welcome, Login to your account.
Welcome, Create your new account
A password will be e-mailed to you.