ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ (Bengaluru) ಹೀನಾಯ ಕೃತ್ಯ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ.
ಬೆಳ್ತಂಗಡಿ : ತುರ್ಕಳಿಕೆ ಕರಂಕಿತೋಡಿ ನಿವಾಸಿಯಾಗಿರುವ ಮುಸ್ತಫಾ ರವರ ಮಗ ಮಿಫ್ತಾಹುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ತುರ್ಕಳಿಕೆ ಇದರ 9 ನೇಯ ತರಗತಿಯ ವಿಧ್ಯಾರ್ಥಿ ಮುಹಮ್ಮದ್ ತಂಝೀರ್ ಆ. 17 ರಂದು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ಪ್ಯಾರೀಸ್ ಒಲಿಂಪಿಕ್ಸ್'ನಲ್ಲಿ ಜಾವೆಲಿನ್ ಥ್ರೋದಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದಿದ್ದ ನೀರಜ್ ಚೋಪ್ರಾ, ತನ್ನ ಬ್ರ್ಯಾಂಡ್ ವ್ಯಾಲ್ಯೂವನ್ನು ಹೆಚ್ಚಿಸಿಕೊಂಡಿದ್ದಾರೆ.
ಸಂಪ್ಯ: ಕುದುರೆಗಳಿಗೆ ನೀರು ಕುಡಿಯಲೆಂದು ಅಗೆದಿದ್ದ ಐತಿಹಾಸಿಕ ಕೆರೆ, ಗಣಪತಿ – ನವದುರ್ಗೆಯರನ್ನು ವಿಸರ್ಜನೆ ಮಾಡುತ್ತಿರುವ ಧಾರ್ಮಿಕ ಹಿನ್ನೆಲೆಯ ಕೆರೆ ಇಂದು ಜೀವಗಳನ್ನು ಬಲಿ ತೆಗೆದುಕೊಳ್ಳಲೆಂದೇ ಬಾಯ್ದೆರೆದು ನಿಂತಂತೆ ಭಾಸವಾಗುತ್ತಿದೆ.
ಪುತ್ತೂರು: ಅಧ್ಯಕ್ಷರ ಬೆನ್ನಿಗೇ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ಪದಾಧಿಕಾರಿಗಳ ನೇಮಕವನ್ನು ಬಿಜೆಪಿ ಮಾಡಿದೆ. ಇದರೊಂದಿಗೆ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷ, ಕಾರ್ಯದರ್ಶಿಗಳನ್ನು ನೇಮಿಸಿದೆ. ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಯಾದವ್, ಸುನೀಲ್ ದಡ್ಡು, ಯತೀಂದ್ರ…
ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ವಿಶೇಷ ಸಚಿವ ಸಂಪುಟ…
ಪುತ್ತೂರು: ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಿತು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.
ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ.
ಪುತ್ತೂರು: ಗೂಡ್ಸ್ ವಾಹನವೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು, ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸಂಪ್ಯದಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.