ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವಾರ್ಷಿಕ ಯೋಜನೆಯಡಿ ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪಾದರಕ್ಷೆ ವಿತರಣೆ ಮಾಡಲಾಯಿತು.
ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.
ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡ ಧ್ವಜಾರೋಹಣದೊಂದಿಗೆ ನೆರವೇರಿಸಲಾಯಿತು.
ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೇ ಈಗಾಗಲೇ ಘೋಷಣೆ ಮಾಡಿದ್ದು, ನವೆಂಬರ್ 1ರಿಂದ ಜಾರಿಯಾಗಿದೆ.
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಹಾಗೂ ರೋಟರಿ ಕ್ಲಬ್ ಪುತ್ತೂರು ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರದಂದು ಕಾಲೇಜಿನ ಸಿಲ್ವರ್ ಜುಬ್ಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು
ಚಂದಳಿಕೆಯಲ್ಲಿ ಪಾದಚಾರಿಯೊಬ್ಬರ ಜೀವ ರಕ್ಷಣೆ ಮಾಡಲು ಹೋದ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಪ್ಪಳಿಸಿ ಗಂಬೀರ ಗಾಯಗೊಂಡಿದ್ದಾರೆ.
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.
ಪುತ್ತೂರಿನ ಪ್ರತಿಷ್ಠಿತ ಮಳಿಗೆ ಶ್ರೀಧರ್ ಭಟ್ ಬ್ರದರ್ನ ಮಾಲಕ ಮೋಹನ್ದಾಸ್ ಭಟ್ (79ವ) ಅವರು ಅ.31ರಂದು ಸ್ವಗೃಹದಲ್ಲಿ ನಿಧನರಾದರು.
Welcome, Login to your account.
Welcome, Create your new account
A password will be e-mailed to you.