ಸ್ಥಳೀಯ

EOS-8 ಮಿಷನ್ ಯಶಸ್ವಿ ಉಡಾವಣೆ! ಇಸ್ರೋ ಉಡಾಯಿಸಿದ ಮಿಷನ್’ನಿಂದ ಪರಿಸರ ಮೌಲ್ಯಮಾಪನ ಸೇರಿದಂತೆ…

ಇಸ್ರೋ ಇಂದು ತನ್ನ EOS-8 ಮಿಷನ್ ಉಡಾವಣೆ ಯಶಸ್ವಿಯಾಗಿ ನಡೆಸಿದೆ. ಭಾರತಕ್ಕೆ ಎದುರಾಗುವ ಅಪಾಯಗಳ ಎಚ್ಚರಿಕೆ ನೀಡಲು ಈ ಮಿಷನ್ ಉಡಾವಣೆಗೊಂಡಿದೆ.

ಕೂಳೂರು ಸೇತುವೆ kulur bridge ಬಿರುಕು: ವಾಹನ ಸಂಚಾರಕ್ಕೆ ನಿರ್ಬಂಧ! ಮಂಗಳೂರು – ಉಡುಪಿ…

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ (Kulur Bridge) ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಭಾರಿ ವಾಹನಗಳನ್ನು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ…

ರಸ್ತೆ ಬದಿ ಬೆಳೆದು ನಿಂತಿದ್ದ ಪೊದೆಗಳ ತೆರವುಗೊಳಿಸಿ, ಶ್ರಮದಾನ | ಸ್ವಾತಂತ್ರ್ಯೋತ್ಸವ ದಿನದಂದು ಸಂಪ್ಯ –…

ಸಂಪ್ಯ: ಸ್ವಾತಂತ್ರ್ಯೋತ್ಸವ ದಿನದಂದು ಶ್ರೀ ಕೃಷ್ಣ ಯುವಕ ಮಂಡಲ, ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನ, ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಸಂಪ್ಯದಿಂದ ವಳತ್ತಡ್ಕ ಸಂಪರ್ಕಿಸುವ ರಸ್ತೆಯ ಶುಚಿತ್ವ ಕಾರ್ಯ ನಡೆಯಿತು.

ಪುತ್ತೂರು ಮೆಸ್ಕಾಂ ಕಛೇರಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರಾಮಚಂದ್ರ. ಎ ದ್ವಜಾರೋಹಣ ಮಾಡುವುದರೊಂದಿಗೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕೊನೆಗೂ ನದಿಯಿಂದ ಲಾರಿ ಹೊರಕ್ಕೆ!! ಈಶ್ವರ್ ಮಲ್ಪೆ ನೇತೃತ್ವದ ತಂಡದಿಂದ ಯಶಸ್ವಿ 7 ಗಂಟೆಗಳ ಕಾರ್ಯಾಚರಣೆ

ಕಾರವಾರ - ಗೋವಾ ನಡುವಿನ ಕಾಳಿ ನದಿಯ ಹಳೆಯ ಸೇತುವೆ ಕುಸಿದ ಪರಿಣಾಮ ನದಿ ಸೇರಿದ್ದ ತಮಿಳು ನಾಡಿನ ಮೂಲದ ಲಾರಿಯನ್ನು ಸತತ ಏಳು ತಾಸುಗಳ ಕಾರ್ಯಾಚರಣೆಯಲ್ಲಿ ಮೇಲಕ್ಕೆತ್ತಲಾಯಿತು.

ಕುತ್ಯಾರು ಸೂರ್ಯ ಚೈತನ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಆಡಳಿತ ಮಂಡಳಿಯ ಉಪಾಧ್ಯಕ್ಷ ವಿವೇಕ ಆಚಾರ್ಯ ಮಂಚಕಲ್ಲು ನೆರವೇರಿಸಿದರು.