ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.
ಮಂಗಳೂರು: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಒಂದೆಡೆ ಭ್ರೂಣ ಹತ್ಯೆ ಪ್ರಕರಣ ದಾಖಲಾಗುತ್ತಿದ್ದರೆ, ಮತ್ತೊಂದೆಡೆ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿದೆ. ಈ ಅಚ್ಚರಿಯ ಘಟನೆ ನಡೆದಿರುವುದು ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ.
ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.
ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್, ಧಾರ್ಮಿಕ, ಸಾಮಾಜಿಕ ಮುಂದಾಳು ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.
ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅತ್ಯುತ್ತಮ ಸಾಧನೆಗಾಗಿ ಸತತ 6 ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಪುರಸ್ಕೃತವಾಗಿದ್ದು, ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಬಾಸ್ಕರ್ ಪ್ರಶಸ್ತಿ…
ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವರ್ಷಂಪ್ರತಿಯಂತೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಆ. 24ರಂದು ಬೆಳಿಗ್ಗೆ ಗಂಟೆ 11.30ಕ್ಕೆ ದರ್ಬೆ…
ಪುತ್ತೂರು : ಇಲ್ಲಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಸುಳ್ಳು ಪ್ರಕರಣ ದಾಖಲಾದ ವಿದ್ಯಾರ್ಥಿಯ ಮನೆಗೆ ಆ.21ರಂದು ಅರುಣ್ ಪುತ್ತಿಲ ಭೇಟಿ ನೀಡಿ ಧೈರ್ಯ ತುಂಬಿದರು.
ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಮಂಗಳೂರಿನ ಶ್ರೀ ರಾಧಾಕೃಷ್ಣ ಸಭಾಂಗಣದಲ್ಲಿ ರವಿವಾರ ನಡೆಯಿತು.
ಗಂಡನ ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪತ್ನಿ ಸಾವು ಕಂಡಿದ್ದರೆ, ಗಂಡ ಕೆರೆಗೆ ಹಾರಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.