ಸ್ಥಳೀಯ

ಅಪೆಕ್ಸ್ ಬ್ಯಾಂಕ್ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ವಸಂತ ಕುಮಾರ್ ಪೋನಡ್ಕ | ಅಪೆಕ್ಸ್ ಬ್ಯಾಂಕಿನ ಸಿಜಿಎಂ…

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ಇದರ ಮುಖ್ಯ ಪ್ರಧಾನ ವ್ಯವಸ್ಥಾಪಕರು (ಹಣಕಾಸು, ಲೆಕ್ಕ ಪರಿಶೋಧನೆ ವಿಭಾಗ) ಹುದ್ದೆಗೆ ಸುಳ್ಯ ತಾಲೂಕಿನ ಚೊಕ್ಕಾಡಿಯ ವಸಂತ ಕುಮಾರ್ ಪೋನಡ್ಕ ನೇಮಕಗೊಂಡಿದ್ದಾರೆ.

ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ: ವಿದ್ಯಾರ್ಥಿ ವಿರುದ್ಧ ಪೋಕ್ಸೋ ದಾಖಲು | ಬಾಲಕನನ್ನು ಬಿಡುಗಡೆ…

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿದ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ರಾಜ್ಯ – ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಜಿಲ್ಲಾ ಸಮಿತಿ ಸಭೆ

ದ. ಕ ಜಿಲ್ಲೆಯ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಂಘದ ಸಭೆ ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬಿ.ಐತಪ್ಪ ನಾಯ್ಕ್ ಅಧ್ಯಕ್ಷತೆಯಲ್ಲಿ ಜರಗಿತು.

ಕಣ್ಣೀರು ಹಾಕಿದ ಮಿಸ್ಟರ್ ಪರ್ಫೆಕ್ಷನಿಸ್ಟ್, ನಟ ಆಮಿರ್ ಖಾನ್! ಬಾಲಿವುಡ್ ತೊರೆಯುತ್ತಾರಾ ಆಮಿರ್ ಖಾನ್?

ನಟಿ ರಿಯಾ ಚಕ್ರವರ್ತಿ ತಮ್ಮ ಪಾಡ್‌ಕಾಸ್ಟ್ ‘ಅಧ್ಯಾಯ 2ರಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಮೊಬೈಲ್‌ ಕಸಿದರೆಂದು ನೇಣಿಗೆ ಶರಣಾಗುವುದೇ ಮಗಳು?

ಉಪ್ಪಿನಂಗಡಿ: ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ 14ರ ಹರೆಯದ ಬಾಲಕಿ ನೀಲಮ್‌ ಕುಮಾರ್‌ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆದಿತ್ಯವಾರ ರಾತ್ರಿ ಸಂಭವಿಸಿದೆ.

ಸಾಹಿತ್ಯ ಕ್ಷೇತ್ರದ ಸಾಧಕನಿಗೆ ಸನ್ಮಾನ

ದಕ್ಷಿಣ ಕನ್ನಡ ತಮಿಳು ಸೇವಾ ಸಂಘ ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18ರಂದು 2023-24ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು.

ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ! ನಗರ ಪೊಲೀಸ್ ಠಾಣೆ, ಪುತ್ತೂರು ಉಮೇಶ್ ನಾಯಕ್ ಕಾರ್ಯಾಚರಣೆ

ಪುತ್ತೂರು: ನಗರದ ಪಡೀಲು ಪರಿಸರದಲ್ಲಿ ಸುತ್ತಾಡುತ್ತಾ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಸುಮಾರು 35 ವರ್ಷ ವಯೋಮಾನದ ಯುವಕನೋರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ವಿನೋದ್ ಡಿ ಟಿ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಮಾಜಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ…