ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರೊಂದಿಗೆ ಭಾರತೀಯ ಶೂಟರ್ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ಮಾತುಕತೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳಿಗೆ ಕಾರಣವಾಗಿದೆ.
ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡುವ ಸಾಧ್ಯತೆ ಇದೆ.
ಭೂಕುಸಿತ ಸಂಭವಿಸಿದ ಶಾಂತಿನಗರ ನಿವಾಸಿ ವಿಶ್ವನಾಥ ನಾಯ್ಕರ ಮನೆಗೆ ಕೊಂಬೆಟ್ಟು ಮರಾಟಿ ಯುವ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಭೇಟಿ ನೀಡಿ ಅವಘಡದ ಗಂಭೀರತೆಯನ್ನು ಪರಿಶೀಲಿಸಿದರು.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಸ್ತೆಗಳಲ್ಲಿ ಕೆಂಪು, ಹಸಿರು ಮತ್ತು ಹಳದಿ ಬಣ್ಣದ ಟ್ರಾಫಿಕ್ ಲೈಟ್‌ಗಳನ್ನು ಅಳವಡಿಸಿರುತ್ತಾರೆ. ವಿಶ್ವದ ಎಲ್ಲಾ ಕಡೆಯೂ ಇದೇ ಮೂರು ಬಣ್ಣದ ಲೈಟ್‌ಗಳಿರುತ್ತವೆ. ಆದ್ರೆ ಇನ್ಮುಂದೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಾಲ್ಕನೆಯ ಬಣ್ಣ ಬರಲಿದೆಯಂತೆ.
ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ತಿಳಿಸಿದರು.
ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.
ಈ ಬಾರೀ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅದ್ದೂರಿಯಿಂದ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ತಿರ್ಮಾನಿಸಲಾಗಿದೆ.
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.
ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.