ಬೆಲ್ಲದಿಂದ ತಯಾರಿಸಿದ ಮೊದಲ ದೇಶೀಯ ರಮ್ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ.
ಬೆಂಗಳೂರು : ಈಗಾಗಲೇ ಸಕಲೇಶಪುರ - ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು…
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ…
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ರೀ- ರಿಲೀಸ್ ಚಿತ್ರಗಳ ಟ್ರೆಂಡ್ ಸಾಲಿಗೆ ಮಾಲಿವುಡ್ ನ ಸೂಪರ್ ಚಿತ್ರವೊಂದು ಸೇರಿದೆ. 1993ರಲ್ಲಿ ಬಂದ ಮೋಹನ್ ಲಾಲ್, ಸುರೇಶ್ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್ ಸ್ಕ್ರೀನ್ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.
ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದ ಓರ್ವನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಲಾಯಿತು.
ಪುತ್ತೂರು: ಬಾಂಗ್ಲಾದ ಅರಾಜಕತೆಯಿಂದ ಅಲ್ಲಿನ ಹಿಂದೂಗಳ ಹತ್ಯೆ, ದೌರ್ಜನ್ಯ ನಡೆಯುತ್ತಿದೆ. ಅಲ್ಲಿನ ಹಿಂದೂಗಳ ರಕ್ಷಣೆಗಾಗಿ ಜಾಗತಿಕ ಒತ್ತಡ ತರಲಾಗುತ್ತಿದೆ. ಇದರ ನಡುವೆ ಬಾಂಗ್ಲಾ ವಾಸಿಗಳು ಭಾರತದೊಳಗೆ ನುಸುಳುವ ಸಾಧ್ಯತೆ ಇದ್ದು, ಗಡಿ ಭದ್ರ ಪಡಿಸುವಂತೆಯೂ ಒತ್ತಾಯಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್…
ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.
ಶಿರಾಡಿ ಘಾಟ್ ನ ರೈಲ್ವೇ ಹಳಿಗೆ ಗುಡ್ಡ ಹಾಗೂ ಮರ ಕುಸಿದು ಬಿದ್ದಿದ್ದು, ರೈಲು ಸಂಚಾರ ಮತ್ತೆ ಸ್ಥಗಿತಗೊಂಡಿದೆ.
Welcome, Login to your account.
Welcome, Create your new account
A password will be e-mailed to you.