ಭಾರಿ ವಿಮಾನ ಅಪಘಾತ (Plane crash) ಸಂಭವಿಸಿದ್ದು ಅದರಲ್ಲಿದ್ದ 62 ಜನರೆಲ್ಲರೂ ಮೃತಪಟ್ಟ ಘಟನೆ ಬ್ರೆಜಿಲ್ (Brezil) ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.
ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2024-25ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಇತ್ತೀಚೆಗೆ ಮಹಾವೀರ ವೆಂಚರಲ್ಲಿ ನಡೆಯಿತು.
ಪರಸ್ಪರ ಒಬ್ಬರಿಗೊಬ್ಬರು ಪ್ರೀತಿಸಿ (Love) ಕಷ್ಟಾಪಟ್ಟು ಮನೆಯವರನ್ನೂ ಒಪ್ಪಿಸಿ ಮದುವೆಯಾಗಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ (Death) ಸೇರಿದ್ದಾರೆ. ಈ ಘಟನೆ ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದ್ದು ಇವರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ. ಆದರೆ ಒಂದಿಲ್ಲೊಂದು…
ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.
ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.
ಪುತ್ತೂರು: ಸ್ವಾತಂತ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ಜಜಕ್ಕೆ ಅಪಮಾನ ಆಗದಂತೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.
ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.
ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
Welcome, Login to your account.
Welcome, Create your new account
A password will be e-mailed to you.