ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಕೆಲವು ಗ್ರಾಂ ತೂಕ ಹೆಚ್ಚಿದ್ದಾರೆಂಬ ಕಾರಣಕ್ಕೆ ಇಂದು ನಡೆಯಬೇಕಿದ್ದ 50 ಕೆಜಿ ಕುಸ್ತಿ ಪಂದ್ಯದ ಫೈನಲ್‌ನಿಂದ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ವಿನೇಶ್ ಅವರನ್ನು ಹುರಿದುಂಬಿಸಿದ್ದಾರೆ.
ಪುತ್ತೂರು ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ಗೌಡ ಉಮಿಗದ್ದೆ (58ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಆ.6ರಂದು ರಾತ್ರಿ ಸ್ವಗೃಹ ಆರ್ಯಾಪು ಗ್ರಾಮದ ಮರಿಕೆಯಲ್ಲಿ ನಿಧನರಾದರು.
ಪುತ್ತೂರು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ…
ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕಾರವಾರ (Karwar) ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ (Bridge) ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ…
ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರನ್ನು ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹಸ್ಥಿತಿ ಸ್ಥಿರವಾಗಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಘಟನೆ ವರದಿಯಾಗಿದೆ.
ಪ್ರಕೃತಿ ಸೊಬಗು ಹಾಗೂ ಚಾರಣಕ್ಕೆ ಖ್ಯಾತಿಯಾಗಿರುವ ಸ್ಕಂದಗಿರಿ, ಕೈವಾರಬೆಟ್ಟ, ಮಾಕಳಿದುರ್ಗ, ಅಂತರಗಂಗೆ, ಸಾವನದುರ್ಗ, ಬಿದರುಕಟ್ಟೆ, ರಾಮದೇವರಬೆಟ್ಟ, ಚಿನಾಗ್‌ಬೆಟ್ಟ, ಸಿದ್ದರಬೆಟ್ಟ ಸೇರಿದಂತೆ ರಾಜ್ಯಾದ್ಯಂತ ಇರುವ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ರಾಜ್ಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿರ್ಬಂಧ…
ಪುತ್ತೂರು: ಸಿಇಟಿ ಸಂಬಂಧಿತ ಪಠ್ಯಕ್ರಮವು NATA, NDA, NEET, CET ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದ್ದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ ಪರಿಗಣಿಸಿ ನಿಯಮಿತವಾಗಿ ಅಭ್ಯಾಸದಲ್ಲಿ…
ಪುತ್ತೂರು: ಆಟೋ ಚಾಲಕರೋರ್ವರು ಸಂಪ್ಯದ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಅದೂ ರಾಜ್ಯಪಾಲರಿಗೆ ದಾಖಲೆ ಸಹಿತ ದೂರು. ದೂರು ನೀಡಿದವರು ಮೈಸೂರು ಮೂಲದ ಸ್ನೇಹಮಯಿ ಕೃಷ್ಣ. ವಿಷಯ ಡಿನೋಟಿಫೈ (Land Denotify) ಆರೋಪ. ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು…
Welcome, Login to your account.
Welcome, Create your new account
A password will be e-mailed to you.