ಸ್ಥಳೀಯ

ಎಸ್.ಕೆ. ಗೋಲ್ಡ್’ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024 |…

ಮಂಗಳೂರು: ಇಲ್ಲಿನ ಎಸ್.ಕೆ. ಗೋಲ್ಡ್’ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಪ್ರಯುಕ್ತ ಬೆಳ್ಳಂಪಳ್ಳಿಯ ಜೈ ಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಅಗತ್ಯ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಜುಲೈ 31ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ…

ಪಾಂಡೇಶ್ವರ ಪಬ್‌ನಲ್ಲಿ ಕಿರುಕುಳ ನೀಡಿದ ಪುತ್ತೂರಿನ ನಾಲ್ವರ ಬಂಧನ

ಪಾಂಡೇಶ್ವರದ ಪಬ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್‌ (28), ವಿನಯ್‌ (30), ನಿತೇಶ್‌ (32) ಮತ್ತು ಪ್ರಿತೇಶ್‌ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿ: 100ಕ್ಕೂ ಅಧಿಕ ಮಂದಿ ಸಾವು?? ಪ್ರಧಾನಿ ರಾಜೀನಾಮೆ, ಭಾರತಕ್ಕೆ ಓಡಿಬಂದ…

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಗದ್ದೆ ಬೇಸಾಯಕ್ಕೆ ಚಾಲನೆ | ಬೇಸಾಯದಿಂದ ಪೂರ್ತಿ…

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಲುಮೆಗೆ ಆ. 5ರಂದು ಚಾಲನೆ ನೀಡಲಾಯಿತು.

ಸುಭದ್ರ ಟ್ರೇಡರ್ಸ್’ಗೆ ಭೇಟಿ ನೀಡಿ ಶುಭಹಾರೈಸಿದ ಶಾಸಕರು | ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ…

ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್'ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

ರಿಕ್ಷಾ ತಂಗುದಾಣಕ್ಕೆ ಶಂಕುಸ್ಥಾಪನೆಗೈದು ಕಳೆಯಿತು ಅರ್ಧ ವರ್ಷ!! ಸ್ಥಳದಲ್ಲಿ ಬಾಳೆಗಿಡ ನೆಟ್ಟು ಗಮನ ಸೆಳೆದ…

ಪುತ್ತೂರು: ಶಂಕುಸ್ಥಾಪನೆ ನೆರವೇರಿಸಿ ಅರ್ಧ ವರ್ಷ ಕಳೆದರೂ, ರಿಕ್ಷಾ ತಂಗುದಾಣ ನಿರ್ಮಾಣಗೊಂಡಿಲ್ಲ. ಇದೀಗ ಶಂಕುಸ್ಥಾಪನೆ ನೆರವೇರಿಸಿದ ಜಾಗದಲ್ಲಿ ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಗಮನ ಸೆಳೆದಿದ್ದಾರೆ.

ಅಂತರ್ಜಾತಿ ಪ್ರೇಮ ಆರೋಪ; ಗ್ರಾಮಸ್ಥರಿಂದ ಮನೆಗೆ ಬೆಂಕಿ! ಸ್ಥಳಕ್ಕೆ ಆಗಮಿಸಿದ ಪೊಲೀಸ್ ವಾಹನಕ್ಕೂ ಬೆಂಕಿ!!

ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Shirady ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಹೇಳಿದ್ದೇನು ಗೊತ್ತೇ?

ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ (Shiradi ghat) ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹೊಂಡಗಳಿಗೇ ಹಿರಿಯಣ್ಣ!! ಜೀವ ಹೋಗುವ ಮುನ್ನ ಮಣ್ಣಾದರೂ ಹಾಕಿರಣ್ಣ!!

ಪುತ್ತೂರು: ಮುಖ್ಯರಸ್ತೆಯಲ್ಲಿ ಎರಡು ಹೊಂಡಗಳು ಬಾಯ್ದೆರೆದು ಕೂತಿವೆ. ಅಂತಿಂಥ ಹೊಂಡಗಳಲ್ಲ ಅವು. ಇಡೀಯ ಜೀವವನ್ನು ಒಮ್ಮೆಗೆ ಮುಕ್ಕಳಿಸಿ ಬಿಡುವ ಹೊಂಡಗಳವು.