ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.
ಈ ಬಾರೀ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅದ್ದೂರಿಯಿಂದ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ತಿರ್ಮಾನಿಸಲಾಗಿದೆ.
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.
ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್.ಎಸ್.ಎಫ್ ಈಶ್ವರಮಂಗಲ ಸರ್ಕಲ್ ಸಾಂತ್ವನ ಇಸಾಬ ತಂಡದ ವತಿಯಿಂದ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲಾ ಆವರಣ ಸ್ವಚ್ಛ ಗೊಳಿಸಲಾಯಿತು.
ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನ(Hassan) ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ.
ಬೆಲ್ಲದಿಂದ ತಯಾರಿಸಿದ ಮೊದಲ ದೇಶೀಯ ರಮ್ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ.
ಬೆಂಗಳೂರು : ಈಗಾಗಲೇ ಸಕಲೇಶಪುರ - ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು…
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್ (35)ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ…
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ರೀ- ರಿಲೀಸ್ ಚಿತ್ರಗಳ ಟ್ರೆಂಡ್ ಸಾಲಿಗೆ ಮಾಲಿವುಡ್ ನ ಸೂಪರ್ ಚಿತ್ರವೊಂದು ಸೇರಿದೆ. 1993ರಲ್ಲಿ ಬಂದ ಮೋಹನ್ ಲಾಲ್, ಸುರೇಶ್ ಗೋಪಿ ಅಭಿನಯದ ಸಿನಿಮಾ ಮತ್ತೆ ಬಿಗ್ ಸ್ಕ್ರೀನ್ ನಲ್ಲಿ ತೆರೆಗೆ ಬರಲು ಸಿದ್ದವಾಗಿದೆ.
Welcome, Login to your account.
Welcome, Create your new account
A password will be e-mailed to you.