ಪುತ್ತೂರು: ಮಾಡ್ನೂರು ಗ್ರಾಮದ ಅಶ್ವತ್ತಡಿ ನಿವಾಸಿ, ವಿದ್ಯುತ್ ಗುತ್ತಿಗೆದಾರರಾಗಿದ್ದ ಈಶ್ವರ ಆಚಾರ್ಯ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆಸ್ಪತ್ರೆ ಚಿಕಿತ್ಸೆಯ ಖರ್ಚು-ವೆಚ್ಚಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಪುತ್ತಿಲ ಪರಿವಾರದ ಸದಸ್ಯರು…
ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ 3ನೇ ವರ್ಷದ ಕೃಷ್ಣ ವೇಷ ಸ್ಪರ್ಧೆ ‘ಕೃಷ್ಣ ಲೀಲೆ’ ಕಾರ್ಯಕ್ರಮ ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿಯಾಗಿ ನಡೆಯಿತು. 83ಕ್ಕೂ ಅಧಿಕ ಮುದ್ದು ಕೃಷ್ಣರು ಹಾಗೂ ಯಶೋಧಾ-ಕೃಷ್ಣ ಜೋಡಿಗಳು ಸ್ಪರ್ಧೆಯಲ್ಲಿ…
ಪುತ್ತೂರು: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯವಾಗಿರುವ ನಮೂನೆ 11ಎ ಹಾಗೂ 11ಬಿ ಪ್ರಕ್ರಿಯೆಗಳು ಇ-ಸ್ವತ್ತು 2.0 ತಂತ್ರಾಂಶ ಜಾರಿಯಾದ ಬಳಿಕ ವಿಳಂಬವಾಗುತ್ತಿರುವ ವಿಚಾರ ವಿಧಾನ ಪರಿಷತ್ನಲ್ಲಿ ಚರ್ಚೆಗೆ ಬಂದಿದೆ. ಶಾಸಕರು ಚುಕ್ಕಿ ಗುರುತಿನ ಪ್ರಶ್ನೆ ಸಂಖ್ಯೆ 410 ಹಾಗೂ ಚುಕ್ಕಿ…
ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್ಮೀಟ್ ನಡೆಸಲು ಆಗಮಿಸಿದ್ದ ಹಕೀಂ ಕೂರ್ನಡ್ಕ ಅವರ ವಿರುದ್ಧ ಶಾಸಕ ಅಶೋಕ್ ರೈ ಅವರ ಅಭಿಮಾನಿಗಳೆಂದು ಹೇಳಲಾದ ತಂಡವೊಂದು ಘೋಷಣೆ ಕೂಗಿ, ಮಾತಿನ ಚಕಮಕಿ ನಡೆಸಿದ ಘಟನೆ ಮಂಗಳವಾರ ಮಧ್ಯಾಹ್ನ ಪುತ್ತೂರು ಪ್ರೆಸ್ ಕ್ಲಬ್ ಬಳಿ ನಡೆದಿದೆ. ಹಕೀಂ…
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಗೆ ಅಹವಾಲು ಸಲ್ಲಿಸಲು ಬರುವ ಸಾರ್ವಜನಿಕರಿಗೆ ಇನ್ನು ಮುಂದೆ ಪ್ರತೀ ಸೋಮವಾರ ಮಧ್ಯಾಹ್ನ ಗಂಜಿ ಹಾಗೂ ಚಟ್ಟಿ ದೊರೆಯಲಿದೆ. ವಾರದ ಪ್ರತೀ ಸೋಮವಾರ ಶಾಸಕರು ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದು, ಅವರನ್ನು ಭೇಟಿಯಾಗಲು ಸುಮಾರು 500ರಿಂದ…
ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು ಹೊರಪ್ರದೇಶದಿಂದ ಬಂದಿರುವ ಜಗದೀಶ್ ಕಾರಂತ್ ಹಾಗೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಮಾನವಬಂಧುತ್ವ…
ಕಣಿಯೂರು, ಆ.28: ಕಣಿಯೂರು ಗ್ರಾಮದ ಪದ್ಮುಂಜದಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಮಾರುತಿಪುರ ರೈತಬಂಧು ಆಹಾರೋದ್ಯಮದ ಮಾಲಕ ಶಿವಶಂಕರ್ ನಾಯಕ್ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಾಲನಾ ಕೇಂದ್ರದಲ್ಲಿರುವ ಮಕ್ಕಳಿಗೆ ಪ್ರತೀ ತಿಂಗಳು ಮಧ್ಯಾಹ್ನದ ಊಟಕ್ಕಾಗಿ ಅಕ್ಕಿ ನೀಡುವ…
ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಪುತ್ತೂರು ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಪುತ್ತೂರು ಮುಖಂಡ ರಾಜೇಶ್ ಬನ್ನೂರು,…
ಪುತ್ತೂರು: ದರ್ಬೆಯಲ್ಲಿ ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಆಗ್ರಹಿಸಿದೆ. ಈ ಕುರಿತು ಪುತ್ತೂರಿನಲ್ಲಿ ನಡೆದ…
ಪುತ್ತೂರು: ದಶಕಗಳಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ವಜ್ರಾಭರಣ ಪ್ರಿಯರಿಗಾಗಿ ವಿಶೇಷ ‘ಡೈಮಂಡ್ ಫೆಸ್ಟ್’ ಆಯೋಜಿಸಲಾಗಿದೆ. ಆಗಸ್ಟ್ 28ರಿಂದ ಸೆಪ್ಟೆಂಬರ್ 30ರವರೆಗೆ ನಡೆಯಲಿರುವ ಈ ವಿಶೇಷ ಉತ್ಸವದಲ್ಲಿ ಆಕರ್ಷಕ ವಿನ್ಯಾಸಗಳ ವಜ್ರಾಭರಣಗಳೊಂದಿಗೆ ವಿಶೇಷ…
Welcome, Login to your account.
Welcome, Create your new account
A password will be e-mailed to you.