ಪುತ್ತೂರು: ಗುಡ್ಡ ಜರಿದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ಕೊನೆ ಹಂತದ ಕಾರ್ಯಾಚರಣೆ ನಡೆಯುತ್ತಿದೆ.
ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು ಪುತ್ತೂರಿನಲ್ಲಿ ವಿವಿಧ…
34 ನೆಕ್ಕಿಲಾಡಿಯ ಆನೆಬೈಲು ಬಳಿಯ ಉಡ್ಲದಕೋಡಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ವಾಹನಗಳು ಮಣ್ಣಿನಡಿ ಸಿಲುಕಿ ಜಖಂಗೊಂಡಿವೆ.
ಪುತ್ತೂರು: ಮೂಲತಃ ಕುಂದಾಪುರ ತಾಲೂಕಿನ ಬೇಳೂರು ನಿವಾಸಿ, ಪುತ್ತೂರಿನ ಡಾ. ಪೂರ್ಣ ಸಿ. ರಾವ್ ಅವರ ತಾಯಿ ಸರೋಜ (88 ವ.) ಅವರು ಆ. 1ರಂದು ಪುತ್ತೂರಿನಲ್ಲಿ ನಿಧನರಾದರು.
ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿದು ಬಿದ್ದ ಘಟನೆ ತೆಂಕಿಲ ಬಳಿ ನಡೆದಿದ್ದು, ಬೈಪಾಸ್ ಬಂದ್ ಆಗಿದೆ.
ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಯನಾಡ್ ಭೂಕುಸಿತಗಳು ಸಂಭವಿಸಿದ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ನಡೆಯುತ್ತಿರುವ ಹುಡುಕಾಟ ಕರುಳು ಹಿಂಡುವಂತಿದೆ.
ಪುತ್ತೂರು: ವಿಟ್ಲ ರಸ್ತೆಯ ಅಳಕೆಮಜಲು ಎಂಬಲ್ಲಿ Ksrtc ಬಸ್ ಗಳೆರಡು ಮುಖಾಮುಖಿ ಢಿಕ್ಕಿಯಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಾಧ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು ಯಾವ ಸಮಯದಲ್ಲಿ ಬೇಕಾದರೂ ಯಾವುದೇ ಅನಾಹುತ ನಡೆಯಬಹುದು ಈ ಕಾರಣಕ್ಕೆ ಸಂಬಂದಿಸಿದ ಅಧಿಕಾರಿಗಳು 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.