ಸ್ಥಳೀಯ

ಬಡವರ ಕನಸಿಗೆ ಬೆಳಕಾಗುವ ವಿಭಿನ್ನ ಯೋಜನೆ ಮಾತೃ ಭಾರತ್

ಮಾತೃ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಶಾಂಭವಿ ಫರ್ನಿಚರ್ ಕಾವೂರು ಮಂಗಳೂರು ಇದರ ಸಹಯೋಗದೊಂದಿಗೆ ಇದೀಗ ಎರಡು 2BHK ಮನೆ, ಒಂದು 3BHK ಮನೆ ಒಟ್ಟು 3 ಮನೆ, ಏಳು ಐಶಾರಾಮಿ ಕಾರುಗಳು, ಐಶಾರಾಮಿ ಬೈಕುಗಳು, ಆಕ್ಟಿವಾ, ಚಿನ್ನ, ನಗದು, ಹೀಗೆ ಕೋಟ್ಯಾಂತರ ರೂಪಾಯಿಯ ಬಹುಮಾನಗಳ…

ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಹತ್ಯೆಗೈದ ತಂದೆ!

ಮದ್ಯ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದಿರುವ ಘಟನೆ  ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ವರದಿಯಾಗಿದೆ

ಕಾವುಮಾಡ್ನೂರು: ಅಶೋಕ ಜನ-ಮನ ಪ್ರಚಾರ ಸಭೆ | ಜನಮನ ಪುತ್ತೂರಿನ ಜನತೆಯ ಕಾರ್ಯಕ್ರಮ: ಕಾವು ಹೇಮನಾಥ ಶೆಟ್ಟಿ

ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರೈಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಶಾಶಕರಿಗೆ ಆಶೀರ್ವಾದ ಮಾಡಬೇಕು ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಮಾರ್ನೆಮಿಗುಡ್ಡೆ ನಿವಾಸಿ ಸುಂದರ ನಿಧನ!

ವಿಟ್ಲ: ಅನಾರೋಗ್ಯದಿಂದಾಗಿ ಮಾರ್ನೆಮಿಗುಡ್ಡೆ ನಿವಾಸಿ ಸುಂದರ (67) ನಿಧನರಾದರು. ಇವರು ಸುಮಾರು  ವರುಷಗಳಿಂದ ಕಾರು ಹಾಗೂ ಆಟೋ ರಿಕ್ಷಾ ಚಾಲಕರಾಗಿದ್ದು, ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಸರ್ಕಾರಿ ಕೋಟಾ ಬಿ.ಎಡ್ ಸೀಟುಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. 

ಎಂ ಗೋಪಾಲಕೃಷ್ಣ ಈಶ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯಲ್ಲಿರುವ ಈಶ ವಿದ್ಯಾಲಯದ ಪ್ರಾಂಶುಪಾಲ ಎಂ. ಗೋಪಾಲಕೃಷ್ಣ ಈಶ ಅವರ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗಿದೆ.

5,8,9,11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ!

ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.