ಸ್ಥಳೀಯ

ಶ್ರೀ ಮಹಾಭಾರತ ಸರಣಿಯಲ್ಲಿ ಚಿತ್ರಸೇನ ಕಾಳಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ರಾಷ್ಟ್ರಧ್ವಜಕ್ಕೆ ಅಪಮಾನ ಆಗದಂತೆ ಕ್ರಮ ಕೈಗೊಳ್ಳಲು ಆಗ್ರಹ | ರಾಜ್ಯಪಾಲರಿಗೆ ಮನವಿ ನೀಡಿದ ಹಿಂದೂ ಜನಜಾಗೃತಿ…

ಪುತ್ತೂರು: ಸ್ವಾತಂತ್ಯ ದಿನಾಚರಣೆ ಸಂದರ್ಭ ರಾಷ್ಟ್ರಧ್ಜಜಕ್ಕೆ ಅಪಮಾನ ಆಗದಂತೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

“ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ!” ಒಲಿಂಪಿಕ್’ನಿಂದ ಅನರ್ಹಗೊಂಡ ಬಳಿಕ ಕುಸ್ತಿಗೆ…

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

ಒಲಿಂಪಿಕ್ಸ್’ನಿಂದ ಅನರ್ಹಗೊಂಡ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ವಿನೇಶ್ ಫೋಗಟ್!!

ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

“ನೀವು ಭಾರತದ ಹೆಮ್ಮೆ, ಪ್ರತಿಯೊಬ್ಬ ಭಾರತೀಯನಿಗೆ ಸ್ಫೂರ್ತಿ”: ವಿನೇಶ್‌ ಫೋಗಟ್‌ ಅನರ್ಹತೆ…

ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಕೆಲವು ಗ್ರಾಂ ತೂಕ ಹೆಚ್ಚಿದ್ದಾರೆಂಬ ಕಾರಣಕ್ಕೆ ಇಂದು ನಡೆಯಬೇಕಿದ್ದ 50 ಕೆಜಿ ಕುಸ್ತಿ ಪಂದ್ಯದ ಫೈನಲ್‌ನಿಂದ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ವಿನೇಶ್‌ ಅವರನ್ನು ಹುರಿದುಂಬಿಸಿದ್ದಾರೆ.

ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಚಂದ್ರಶೇಖರ್ ಉಮಿಗದ್ದೆ ನಿಧನ

ಪುತ್ತೂರು ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ಗೌಡ ಉಮಿಗದ್ದೆ (58ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಆ.6ರಂದು ರಾತ್ರಿ ಸ್ವಗೃಹ ಆರ್ಯಾಪು ಗ್ರಾಮದ ಮರಿಕೆಯಲ್ಲಿ ನಿಧನರಾದರು.

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ…

ಪುತ್ತೂರು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ…

ಗೋವಾ – ಕಾರವಾರ ಸಂಪರ್ಕಿಸುವ ಕಾಳಿ ನದಿ ಸೇತುವೆ ಮಧ್ಯರಾತ್ರಿ ಏಕಾಏಕಿ ಕುಸಿತ: ಚಾಲಕನ ಸಹಿತ ನದಿಗೆ…

ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕಾರವಾರ (Karwar) ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ (Bridge) ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ…

ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು!

ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರನ್ನು ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹಸ್ಥಿತಿ ಸ್ಥಿರವಾಗಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.