ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಸಾಶನ‌ ಮಂಜೂರು: ವಿತರಣೆ

ಬಲ್ನಾಡು ವಲಯದ ಉಜ್ರುಪಾದೆಯ ಎಸ್. ಪಾರ್ವತಿ ಭಟ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಾಶಾಸನ ಮಂಜೂರಾಗಿದ್ದು, ಮಂಜೂರಾತಿ ಪತ್ರ ಹಾಗೂ ಕೈಪಿಡಿಯನ್ನು ವಲಯದ ವಲಯಾಧ್ಯಕ್ಷ ಸತೀಶ್ ಒಳಗುಡ್ಡೆ ವಿತರಣೆ ಮಾಡಿದರು.

Kollur Mookambika Temple: ಮೂಕಾಂಬಿಕೆಯ ಮೊರೆ ಹೋದ ನಟ ದರ್ಶನ್ ಪತ್ನಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಶೀಘ್ರ ಬಂಧಮುಕ್ತವಾಗಲೆಂದು ದರ್ಶನ್ ಪತ್ನಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋಗಿದ್ದಾರೆ,

‘ಆಜ್ ಕಿ ರಾತ್’ ಹಾಡಿಗೆ ಮೈ ಬಳುಕಿಸಿದ ತಮನ್ನಾ! ದಿನಕ್ಕೆ 2 ಕೋಟಿಗೂ ಅಧಿಕ ವೀಕ್ಷಣೆ ಪಡೆದ ಮಿಲ್ಕಿ ಬ್ಯೂಟಿಯ…

ಜೈಲರ್ ಸಿನಿಮಾದ ಹಾಡಿಗೆ ಮೈ ಬಳುಕಿಸಿದ್ದ ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಅವರು ಇದೀಗ ಮತ್ತೊಂದು ಮೈಲುಗಲ್ಲಿನತ್ತ ಹೆಜ್ಜೆ ಹಾಕಿದ್ದಾರೆ. ಆಗಸ್ಟ್ 15ರಂದು ತೆರೆ ಕಾಣಲಿರುವ “ಸ್ತ್ರೀ” ಸಿನಿಮಾದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ‘ಆಜ್ ಕಿ ರಾತ್’ ಸಿನಿಮಾದ ಹಾಡು. ಈ ವಿಶೇಷ ಹಾಡಿಗೆ ತನ್ನ ದೇಹದ…

ಆತ್ಮಹತ್ಯಾ ಯಂತ್ರ ಆವಿಷ್ಕಾರ! ನೋವಿಲ್ಲದೇ ಸಾಯುವ ಯಂತ್ರಕ್ಕೆ ಸ್ವಿಟ್ಜರ್ಲೆಂಡ್ ಅನುಮೋದನೆ!! ಸುಲಭದಲ್ಲಿ…

ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ. ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದಂತೆ. ಶೀಘ್ರದಲ್ಲೇ ಇದು ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ…

ಕಾರ್ಗಿಲ್‌ ಯುದ್ಧದಲ್ಲಿ ಭಾರತ ವಾಯುಪಡೆ ನಡೆಸಿತ್ತು ಲೇಸರ್‌ ಬಾಂಬ್‌ ದಾಳಿ, ರೋಮಾಂಚನಕಾರಿ ವಿಡಿಯೋ ವೈರಲ್

1999 ರ ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್‌ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು 60 ದಿನಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಭಾರತೀಯ ಸೇನೆ ಅಭೂತಪೂರ್ವ ವಿಜಯವನ್ನು ಸಾಧಿಸಿತ್ತು. ಇದೀಗ 1999 ಜೂನ್‌ 24 ರಂದು ಭಾರತೀಯ ವಾಯಪಡೆ ಟೈಗರ್‌ ಹಿಲ್‌ ಮೇಲಿದ್ದ ಪಾಕಿಸ್ತಾನಿ ಸೇನಾ ಶಿಬಿರದ ಮೇಲೆ ಲೇಸರ್‌…

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯ ಅಪಹರಣ kidnap!

ಹಾಡಹಗಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅಪಹರಣ (Kidnap case ) ಆಗಿತ್ತು. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಣಕೋರರು ಅಪಹರಿಸಿದ್ದಾರೆ.

ಪ್ರೇಯಸಿ ಜತೆ ಪೊಲೀಸ್ ಪ್ರಣಯ ಪ್ರಸಂಗ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ

ಪ್ರೇಯಸಿ ಜತೆ ಇರುವಾಗಲೇ ಹೆಡ್ಕಾನ್ಸ್ಟೇಬಲ್ ಪತ್ನಿಯ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಿರವಾರ ಠಾಣೆ ಹೆಡ್ ಕಾನ್ಸಟೇಬಲ್ ರಾಜ್ ಮಹಮ್ಮದ್‌ನ ಅಕ್ರಮ ಸಂಬಂಧ ಹೊರಗೆ ಬಂದಿದ್ದು, ಪತ್ನಿಯೇ ಇಬ್ಬರನ್ನೂ ರೆಡ್ ಹ್ಯಾಂಡ್ ಹಿಡಿದು ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ.

ಶಿವಾನಂದಪ್ಪ ಬಿ. ಬಂಕೋಳ್ಳಿ ನಿಧನ

ಮೂಲತಃ ಶಿರಸಿಯ ದಾಸನಕೊಪ್ಪ ನಿವಾಸಿ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ವಾಸ್ತವ್ಯ ಹೊಂದಿರುವ ಶಿವಾನಂದಪ್ಪ ಬಿ. ಬಂಕೋಳ್ಳಿ (84 ವ.) ಅವರು ಜುಲೈ 22ರಂದು ಸಂಜೆ ಕಲ್ಲರ್ಪೆಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

ಬಾಲಪ್ರತಿಭೆಯಿಂದ ನ್ಯೂಯಾರ್ಕ್ ನ ಪ್ರತಿಷ್ಠಿತ ಕಾರ್ನಗಿ ಹಾಲ್ ನಲ್ಲಿ ಸಂಗೀತ ಕಾರ್ಯಕ್ರಮ

ನಗರದ ದಿ ಇಂಟರ್ ನ್ಯಾಷನಲ್ ಸ್ಕೂಲ್, ಬೆಂಗಳೂರು (ಟಿಐಎಸ್‌ಬಿ) ಇಲ್ಲಿನ ಆರನೇ ತರಗತಿ ವಿದ್ಯಾರ್ಥಿನಿಯಾಗಿರುವ ಪೊಲವರಪು ಸಾದ್ಯ ಅವರು ಜೂನ್ 23 ರಂದು ಅಮೆರಿಕಾದ ನ್ಯೂಯಾರ್ಕ್‌ನ ಕಾರ್ನೆಗೀ ಸಭಾಂಗಣದಲ್ಲಿ ತಮ್ಮ ಸಂಗೀತ ಪ್ರದರ್ಶನ ನೀಡುತ್ತಿದ್ದಾರೆ.