ಸ್ಥಳೀಯ

ಮಗಳಿಗಾಗಿ ತಂದೆಯ ಹುಡುಕಾಟ: ಕಣ್ಣೀರು ತರಿಸುವ ತಂದೆಯ ಹತಾಶ ಸ್ಥಿತಿ!! ವಯನಾಡ್ ಭೂಕುಸಿತ: 275 ಜೀವ ಬಲಿ,…

ವಯನಾಡ್ ಭೂಕುಸಿತಗಳು ಸಂಭವಿಸಿದ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ನಡೆಯುತ್ತಿರುವ ಹುಡುಕಾಟ ಕರುಳು ಹಿಂಡುವಂತಿದೆ.

ಭಾರೀ ಮಳೆ ತುರ್ತು‌ ಪರಿಸ್ಥಿತಿ ಎದುರಿಸಲು ಅಧಿಕಾರಿಗಳೇ ಹೀಗಿರಿ…! ಶಾಸಕ ಅಶೋಕ್ ಕುಮಾರ್ ರೈ ನೀಡಿದ…

ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಾಧ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು ಯಾವ ಸಮಯದಲ್ಲಿ ಬೇಕಾದರೂ ಯಾವುದೇ ಅನಾಹುತ ನಡೆಯಬಹುದು ಈ ಕಾರಣಕ್ಕೆ ಸಂಬಂದಿಸಿದ ಅಧಿಕಾರಿಗಳು 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.

ಮನೆ ಕುಸಿತ: ಜನತಾ ಕಾಲನಿಯ ಮಹಿಳೆ ಮೃತ್ಯು!

ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಇನ್ಫೋಸಿಸ್ ಬಾಕಿ ಇಟ್ಟಿದೆಯಾ 32,403 ಕೋಟಿ ರೂ. GST? ಐಟಿ ಸಂಸ್ಥೆ ಇನ್ಫೋಸಿಸ್’ಗೆ ನೊಟೀಸ್…

ವಿದೇಶಗಳಲ್ಲಿರುವ ತನ್ನ ಶಾಖಾ ಘಟಕಗಳಿಂದ ಸೇವೆ ಪಡೆದದ್ದಕ್ಕೆ ಇನ್ಫೋಸಿಸ್ ಜಿಎಸ್ಟಿ ಪಾವತಿಸಿಲ್ಲ ಎಂದು ತೆರಿಗೆ ಇಲಾಖೆ ಆರೋಪಿಸಿದೆ.

ಆ. 16ಕ್ಕೆ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ 17ನೇ ವರ್ಷದ ಸಾಮೂಹಿಕ…

ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗೂ ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ. 16ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ ಎಂದು ಸಮರ್ಪಣಾ ಮಹಿಳಾ…

ಆಗಸ್ಟ್ 6ರವರೆಗೆ ಭಾರಿ ಮಳೆಯ ಸಾಧ್ಯತೆ! ರಾಜ್ಯದಲ್ಲಿ ದ.ಕ. ಜಿಲ್ಲೆಗೆ ಮಾತ್ರ ರೆಡ್ ಅಲರ್ಟ್!!

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದೇ ರೀತಿ ಆಗಸ್ಟ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಚ್ಚಗೆ ಮಲಗಿದ್ದವರ ಜೀವವನ್ನೇ ಕಸಿದುಕೊಂಡ ವಯನಾಡ ಭೂಕುಸಿತಕ್ಕೆ ಕಾರಣ ತಿಳಿಸಿದ ವಿಜ್ಞಾನಿಗಳು!…

ಸೋಮವಾರ ರಾತ್ರಿ ಬೆಚ್ಚಗೆ ಮಲಗಿದ್ದವರಿಗೆ ಇಂತಹದ್ದೊಂದು ಭೀಕರ ಘಟನೆ ನಡೆದು ಹೋಗುತ್ತದೆ ಎಂಬ ಅರಿವು ಇರಲು ಸಾಧ್ಯವೇ ಇರಲಿಲ್ಲ. ಅಷ್ಟು ಸಮೃದ್ಧವಾಗಿ ಬೆಳೆದು ನಿಂತ ಸಸ್ಯಶ್ಯಾಮಲೆಯ ಮಡಿಲು ವಯನಾಡು. ಆದರೆ, ಇಂದು ದೇಹದ ಒಂದು ಭಾಗದ ಚರ್ಮವನ್ನು ಕಿತ್ತು ತೆಗೆದಂತಹ ಚಿತ್ರಣ ನಮ್ಮ ಮುಂದಿದೆ.

ವಯನಾಡ್ ಭೂಕುಸಿತ (Wayanad Landslide): ಮೃತಪಟ್ಟ ಕನ್ನಡಿಗರಿಗೆ ಕರ್ನಾಟಕದ ಪರಿಹಾರ! ಪರಿಹಾರ ಕಾರ್ಯಕ್ಕೆ…

ಕೇರಳKeralaದ ವಯನಾಡ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide)ದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ವಯನಾಡ್ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ.…