ಸ್ಥಳೀಯ

ನೀರಿನಲ್ಲಿ ಹಾಕಿಕೊಂಡು ಕುಡಿದರೆ ಶಕ್ತಿ ಬರುತ್ತದಂತೆ!! ರಾಜಸ್ಥಾನ ಮೂಲದವರನ್ನೇ ಟಾರ್ಗೆಟ್ ಮಾಡಿ ಡ್ರಗ್ಸ್…

ಬೆಳಿಗ್ಗೆ ನೀರಿನಲ್ಲಿ ಹಾಕಿಕೊಂಡು ಕುಡಿಯಿರಿ. ಇದರಿಂದ ಶಕ್ತಿ ಬರುತ್ತದೆ. ಹೀಗೆಂದು ಹೇಳಿ ಜನರನ್ನು ಯಾಮಾರಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಬಂಧಿಸಿದ್ದಾರೆ.

Ankola ದುರಂತ: ಮಹಿಳೆಯ ಮೃತದೇಹ ಪತ್ತೆಯಾದ ನದಿಯಲ್ಲಿ ಅರ್ಜುನನಿಗಾಗಿ ಶೋಧ! ಶೋಧ ಕಾರ್ಯ ವಿಳಂಬಕ್ಕೆ ಆಕ್ರೋಶ…

ಗಂಗಾವಳಿ ನದಿ ಪ್ರದೇಶವಾದ ಗಂಗೆಕೊಳ್ಳದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಕಣ್ಮರೆಯಾಗಿರುವ ಅರ್ಜುನನಿಗೆ ಶೋಧ ಕಾರ್ಯ ಮುಂದುವರಿದಿದೆ. ಅಂಕೋಲಾದಲ್ಲಿ ನಡೆದಿರುವ ಭೀಕರ ಗುಡ್ಡ ಕುಸಿತದ ಬಳಿಕ ಮಣ್ಣು ತೆರವಿನ ಕಾರ್ಯ, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ನಡುವೆ ಮಂಗಳವಾರ ನಸುಕಿನ ಜಾವ…

Hockey ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಘೋಷಿಸಿದ ಭಾರತದ ಸ್ಟಾರ್ ಆಟಗಾರ

ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರು ಅಂತಾರಾಷ್ಟ್ರೀಯ ಹಾಕಿಗೆ (International Hockey) ವಿದಾಯ ಹೇಳಲು ನಿರ್ಧರಿಸಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಅವರ ಕೊನೆಯ ಅಂತಾರಾಷ್ಟ್ರೀಯ…

ಸೇನಾ ನೆಲೆ ಮೇಲೆ ಉಗ್ರರ ದಾಳಿ

ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು

ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಪಡೀಲು ಬೈಪಾಸ್‌ ಮಾರ್ಗವಾಗಿ ಕುಂದಾಪುರ,…

ಕರಾವಳಿ ಜಿಲ್ಲೆಗಳಲ್ಲಿ ಜು. 25ರವರೆಗೂ ವ್ಯಾಪಕ ಮಳೆ! ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಣೆ: ಶಾಲಾ –…

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ದುರ್ವಾಸಾತಿಥ್ಯ ತಾಳಮದ್ದಳೆ

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಸಾನಿಯಾ ಮಿರ್ಜಾ ವಿಚ್ಛೇದನ ನಂತರದ ವಿವಾಹ?? ಮೌನ ಮುರಿದ ಭಾರತೀಯ ಕ್ರಿಕೆಟರ್ ಮುಹಮ್ಮದ್ ಶಮಿ

ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಝಾರೊಂದಿಗಿನ ವಿವಾಹದ ವದಂತಿಯ ಕುರಿತು ಕೊನೆಗೂ ಮೌನ ಮುರಿದಿರುವ ಭಾರತೀಯ ಕ್ರಿಕೆಟರ್ ಮುಹಮ್ಮದ್ ಶಮಿ, ಜನರು ಇಂತಹ ಸುಳ್ಳುಗಳನ್ನು ಹರಡುವುದರಿಂದ ದೂರ ಉಳಿಯಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಸುಳ್ಳು ಮೀಮ್‌ ಗಳು ಮೊದಲಿಗೆ ಮನರಂಜನೆ ನೀಡುತ್ತವಾದರೂ, ಕೊನೆಗೆ…