ಬಂಟ್ವಾಳ: ಸಾಲೆತ್ತೂರು - ಮುಡಿಪು ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಡಕಾಗಿದೆ. ರಸ್ತೆ ಸರಿಪಡಿಸಲು ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಈ ಮನವಿಗೂ ಸ್ಪಂದನೆ ನೀಡದೇ ಹೋದರೆ, ಮುಂದಿನ ದಿನದಲ್ಲಿ ರಸ್ತೆ ತಡೆ ನಡೆಸಿ ಹೋರಾಟ ನಡೆಸಲಾಗುವುದು.
ಪುತ್ತೂರು: ಬೊಳುವಾರು - ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ ಅವರು ಗುರುವಾರ (ಆಗಸ್ಟ್ 22) ಬೆಳಗ್ಗೆ ತಮ್ಮ ರಾಜಕೀಯ ಪಕ್ಷವಾದ “ತಮಿಳಗ ವೇಟ್ರಿ ಕಳಗಂ”(Tamizhaga Vetri Kazahagam)ನ ಧ್ವಜದ ಚಿಹ್ನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ.
ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿ.ಸಿ. ರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.22ರ ಗುರುವಾರ ನಡೆದಿದೆ.
ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ…
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.
ಮಂಗಳೂರು: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಒಂದೆಡೆ ಭ್ರೂಣ ಹತ್ಯೆ ಪ್ರಕರಣ ದಾಖಲಾಗುತ್ತಿದ್ದರೆ, ಮತ್ತೊಂದೆಡೆ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿದೆ. ಈ ಅಚ್ಚರಿಯ ಘಟನೆ ನಡೆದಿರುವುದು ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ.
ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.
ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್, ಧಾರ್ಮಿಕ, ಸಾಮಾಜಿಕ ಮುಂದಾಳು ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.
Welcome, Login to your account.
Welcome, Create your new account
A password will be e-mailed to you.