ಕೃಷಿ ಹಿನ್ನೆಲೆ ಹೊಂದಿರುವ ಬಡ ಕುಟುಂಬದ ಆಶ್ರಿತಾ, ಇದೀಗ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕಂಪೆನಿಯ ಉದ್ಯೋಗಿ. ವೇತನ ಎಷ್ಟು ಗೊತ್ತೇ? ವರ್ಷಕ್ಕೆ 52 ಲಕ್ಷ ರೂ. ಯುವ ಪ್ರತಿಭೆ ಆಶ್ರಿತಾ, ತನ್ನ ಬಾಲ್ಯದ ಕನಸನ್ನು ನನಸು ಮಾಡಿಕೊಂಡಿದ್ದಾಳೆ. ಚೆನ್ನಾಗಿ ಓದಬೇಕು, ಕೈತುಂಬಾ ಸಂಬಳ ನೀಡುವ ಒಳ್ಳೆಯ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಅನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಆಶ್ರಮಕ್ಕೆ ಜು. 23ರಂದು ಹಣ್ಣು ಹಂಪಲು ವಿತರಿಸಲಾಯಿತು. ಆಶ್ರಮದ ಸಂಚಾಲಕ ಶ್ರೀಪತಿ ರಾವ್, ಕ್ಲಬ್ ಸಭಾಪತಿ ಶ್ರೀಧರ್ ಆಚಾರ್ಯ, ಅಧ್ಯಕ್ಷ ಸುಬ್ರಮಣಿ ಪಿ.ವಿ, ಕಾರ್ಯದರ್ಶಿ ವಿಶಾಲ್, ಮಾಜಿ ಜಿಲ್ಲಾ…
ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು ಟ್ಯಾಂಕರ್ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಳಿಗ್ಗೆ ನೀರಿನಲ್ಲಿ ಹಾಕಿಕೊಂಡು ಕುಡಿಯಿರಿ. ಇದರಿಂದ ಶಕ್ತಿ ಬರುತ್ತದೆ. ಹೀಗೆಂದು ಹೇಳಿ ಜನರನ್ನು ಯಾಮಾರಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಗ್ಯಾಂಗನ್ನು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಬಂಧಿಸಿದ್ದಾರೆ.
ಗಂಗಾವಳಿ ನದಿ ಪ್ರದೇಶವಾದ ಗಂಗೆಕೊಳ್ಳದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಕಣ್ಮರೆಯಾಗಿರುವ ಅರ್ಜುನನಿಗೆ ಶೋಧ ಕಾರ್ಯ ಮುಂದುವರಿದಿದೆ. ಅಂಕೋಲಾದಲ್ಲಿ ನಡೆದಿರುವ ಭೀಕರ ಗುಡ್ಡ ಕುಸಿತದ ಬಳಿಕ ಮಣ್ಣು ತೆರವಿನ ಕಾರ್ಯ, ಕಣ್ಮರೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ನಡುವೆ ಮಂಗಳವಾರ ನಸುಕಿನ ಜಾವ…
ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರು ಅಂತಾರಾಷ್ಟ್ರೀಯ ಹಾಕಿಗೆ (International Hockey) ವಿದಾಯ ಹೇಳಲು ನಿರ್ಧರಿಸಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಅವರ ಕೊನೆಯ ಅಂತಾರಾಷ್ಟ್ರೀಯ…
ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನ ಹೊಂದಿದರು.
ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.
Welcome, Login to your account.
Welcome, Create your new account
A password will be e-mailed to you.