ಸ್ಥಳೀಯ

ಮುಕ್ರಂಪಾಡಿ: ಭೀತಿ ಮೂಡಿಸಿದ್ದ ಕಣಜದ ಹುಳು ತೆರವು; ಶಾಸಕರ ಸ್ಪಂದನೆಗೆ ಸಾರ್ವಜನಿಕರ ಮೆಚ್ಚುಗೆ

ಪುತ್ತೂರು: ಮುಕ್ರಂಪಾಡಿಯ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದ ರಸ್ತೆ ಬದಿಯ ಮರದಲ್ಲಿ ಅಪಾಯಕಾರಿಯಾಗಿ ಕಟ್ಟಿಕೊಂಡಿದ್ದ ಭಾರೀ ಗಾತ್ರದ ಹೆಜ್ಜೇನು ಕಣಜದ ಹುಳು ಶುಕ್ರವಾರ ರಾತ್ರಿ ತೆರವುಗೊಳಿಸಲಾಯಿತು. ಕಳೆದ ಕೆಲವು ದಿನಗಳಿಂದ ರಸ್ತೆ ಬದಿಯ ಮರದಲ್ಲಿ ಕಣಜದ ಹುಳು  ಗೂಡು ಕಾಣಿಸಿಕೊಂಡಿದ್ದು, ಹಗಲು ವೇಳೆಯಲ್ಲಿ…

ಬ್ಲ್ಯಾಕ್’ಬೆರಿ (ಬಳ್ಳಿ ಕಾಡು ಹಣ್ಣು) ಬೀಜಗಳ ರಹಸ್ಯ!!

ಪುತ್ತೂರು: ಪ್ರಕೃತಿಯ ಮಡಿಲಿನಲ್ಲಿ ದೊರೆಯುವ ಹಲವು ಕಾಡು ಹಣ್ಣುಗಳು ತಮ್ಮದೇ ಆದ ವಿಶಿಷ್ಟತೆ ಹೊಂದಿವೆ  ಅಂತಹ ಹಣ್ಣುಗಳ ಪೈಕಿ ಬ್ಲ್ಯಾಕ್‌ಬೆರಿ ಕೂಡ ಒಂದು. ಹಿಪ್ಪುನೇರಳೆ ಹಣ್ಣಿನಂತೆ ಕಾಣುವ ಈ ಹಣ್ಣು ಗಿಡದಲ್ಲಿ ಅಲ್ಲದೆ, ಮುಳ್ಳುಗಳನ್ನು ಹೊಂದಿರುವ ಬಳ್ಳಿಯಂತಹ ಪೊದೆಗಳಲ್ಲಿ ಬೆಳೆಯುತ್ತದೆ. ಜರ್ಮನಿಯಲ್ಲಿ…

ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? | ಸಿಎಂಗೆ ಶಾಸಕ ಅಶೋಕ್ ರೈ ಮನವಿ

ಮಂಗಳೂರು: ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ…

ಮಂಗಳೂರು: ಕೆಎಸ್‌ಆರ್‌ಟಿಸಿ ವಿಭಾಗಕ್ಕೆ 100 ಎಲೆಕ್ಟ್ರಿಕ್ ಬಸ್‌ಗಳು ಮಂಜೂರು

ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಬಸ್ ಸೇವಾ ಯೋಜನೆಯಡಿ ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗಕ್ಕೆ 100 ಹೊಸ ಎಲೆಕ್ಟ್ರಿಕ್ ಬಸ್‌ಗಳು ಮಂಜೂರಾಗಿವೆ. ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಈ ಬಸ್‌ಗಳ ಸೇವೆಯನ್ನು ವಿವಿಧ ಮಾರ್ಗಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಯೋಜನೆಯಡಿ…

ಪುತ್ತೂರು: ನಕಲಿ ಗೂಗಲ್ ಪೇ ಪಾವತಿ ನಾಟಕ; ಅಂಗಡಿಗೆ ಸಾವಿರಕ್ಕೂ ಅಧಿಕ ರೂ. ವಂಚನೆ

ಪುತ್ತೂರು: ಹೆಲ್ಮೆಟ್ ಧರಿಸಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನಕಲಿ ‘ಗೂಗಲ್ ಪೇ’ ಪಾವತಿಯ ನಾಟಕವಾಡಿ ಸ್ಥಳೀಯ ಅಂಗಡಿಯೊಂದಕ್ಕೆ ಸಾವಿರಕ್ಕೂ ಅಧಿಕ ರೂಪಾಯಿ ವಂಚಿಸಿ ಪರಾರಿಯಾದ ಘಟನೆ ಆ. 26ರ ಸಂಜೆ ಪುತ್ತೂರು ತಾಲೂಕಿನ ಕುಂಬ್ರದ ಗಾಣಿಗ ಆಯಿಲ್ ಮಿಲ್‌ನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಅಂಗಡಿಗೆ ಬಂದ…

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಮಾತನಾಡಿ, ತಾಲೂಕು ಹಾಗೂ ವಲಯ ಭಜನಾ ಪರಿಷತ್‌ಗಳ ಮೂಲಕ ಮಕ್ಕಳ…

ಬಡಗುಂಡಿಯಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆ: ಕಾನೂನು ಕ್ರಮಕ್ಕೆ ವಿಹಿಂಪ–ಬಜರಂಗದಳ ಆಗ್ರಹ

ಬಂಟ್ವಾಳ: ತಾಲೂಕಿನ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗುಂಡಿ ಪ್ರದೇಶದಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆಯಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ನೇತ್ರಾವತಿ ನದಿ ತೀರದಲ್ಲಿ ಕರುಳು ಸೇರಿದಂತೆ ಮಾಂಸದ ತ್ಯಾಜ್ಯಗಳನ್ನು…

ಆ.27ರಂದು ಬೆಳ್ಳಾರೆ ಸುತ್ತಮುತ್ತ ವಿದ್ಯುತ್‌ ನಿಲುಗಡೆ: ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ

ಪುತ್ತೂರು: 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆ.27ರಂದು ಬೆಳ್ಳಾರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ.27ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 5.30ರವರೆಗೆ 33 ಕೆವಿ…

ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್‌ಗೆ ವಿಟ್ಲದಲ್ಲಿ ಅದ್ಧೂರಿ ಸ್ವಾಗತ: ಹುಟ್ಟೂರಿನ ಗೌರವ, ರೋಡ್ ಶೋ

ವಿಟ್ಲ: ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ರಿಯಾಲಿಟಿ ಶೋನಲ್ಲಿ ವಿಜೇತರಾಗಿ ಹೊರಹೊಮ್ಮಿದ ವಿಟ್ಲದ ಅಶ್ಮಿತ್ ಎ.ಜೆ. ಅವರಿಗೆ ಹುಟ್ಟೂರಿನಲ್ಲಿ ಅದ್ಧೂರಿ ಗೌರವ ಸಮಾರಂಭ ಹಾಗೂ ವಿಜಯೋತ್ಸವ ರೋಡ್ ಶೋ ನಡೆಯಿತು. ವಿಟಿವಿ ವಿಟ್ಲ ಮತ್ತು ಎಸ್‌ಎಲ್‌ವಿ ಬುಕ್ ಹೌಸ್ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

ಸಾಂಬಾರ್‌ನಲ್ಲಿ ಜಿರಳೆ ಪತ್ತೆ ದೂರು: ತೊಕ್ಕೊಟ್ಟಿನ ವೃಂದಾವನ್ ಹೋಟೆಲ್‌ಗೆ ದಿಢೀರ್ ದಾಳಿ

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟಿನಲ್ಲಿರುವ ವೃಂದಾವನ್ ಹೋಟೆಲ್‌ಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನ ಸುಮಾರು 1.30ಕ್ಕೆ…