ಸ್ಥಳೀಯ

ರಾಜಕೀಯ ಸಂಚಲನಕ್ಕೆ ಕಾರಣವಾದ ಪುಡಾ Puda ಅಧ್ಯಕ್ಷರ ದಿಢೀರ್ ರಾಜೀನಾಮೆ! ಪುಡಾ ಡೆಡ್ ಆಗಿದೆ ಎಂದು ಶಾಸಕರು…

ಪುಡಾ (ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುಡಾ Puda ಅಧ್ಯಕ್ಷರ ಈ ನಿರ್ಧಾರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ದೈವದ ಹಣ ಕದ್ದವ 24 ಗಂಟೆಯೊಳಗೆ ಪತ್ತೆ! ಮಲಗಿದ್ದ ಕಳ್ಳನಿಗೆ ನಿದ್ದೆಯೇ ಬಿಡದೆ, ಪೊಲೀಸರ ಅತಿಥಿಯಾದ!!

ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು…

ಸಶಸ್ತ್ರ ಪಡೆ (SSC-GD) ಲಿಖಿತ ಪರೀಕ್ಷೆ ಉತ್ತೀರ್ಣರಾದ ಇಂಜಿನೀಯರಿಂಗ್ ಪದವೀಧರೆ ಲಹರಿ ಕೆ. | ಗ್ರಾಮೀಣ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯನ್ನು ಪಡೆದು ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಸಿಬ್ಬಂದಿ ನೇಮಕಾತಿ ಆಯೋಗದ ಜನರಲ್ ಡ್ಯೂಟಿ ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಲಹರಿ ಕೆ ಅವರು ಉತ್ತೀರ್ಣರಾಗಿದ್ದಾರೆ.

ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಪೂರ್ವಭಾವಿ ಸಭೆ

ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ Sri Ramakrishna ಸೇವಾ ಸಮಾಜದಲ್ಲಿ ಪ್ರತಿವರ್ಷದಲ್ಲಿ ಆಚರಿಸುವ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಪೂರ್ವಭಾವಿಯಾಗಿ ಸಿದ್ಧತೆಗಳ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಭೆ ನಡೆಸಲಾಯಿತು.

ಚೈತನ್ಯ ಪಬ್ಲಿಕ್ ಸ್ಕೂಲಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ child marriage…

ಕೃಷ್ಣಾಪುರ ಚೈತನ್ಯ ಪಬ್ಲಿಕ್ ಸ್ಕೂಲ್ ನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ child marriage and pocso act  ಕಾರ್ಯಾಗಾರ ನಡೆಯಿತು.

ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟಿçಯಲ್ ಕೋ-ಆಪರೇಟಿವ್…

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟಿçಯಲ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ವಜ್ರ ಮಹೋತ್ಸವ ಆಚರಣೆ ಪ್ರಯುಕ್ತ ಜುಲೈ 7ರಂದು ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಿತು. ಮಂಗಳೂರು ವಿಭಾಗದ ಅಂಚೆ ಇಲಾಖೆಯ ಹಿರಿಯ ಅಂಚೆ ಅಧೀಕ್ಷಕ ಎಂ. ಸುಧಾಕರ ಮಲ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ,…

ನರಳಿ ನರಳಿ ಪ್ರಾಣ ಬಿಟ್ಟ ಆನೆ!! ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಮಾನವ- ವನ್ಯಮೃಗ ಸಂಘರ್ಷದ…

ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

BIG BREAKING: ಕನ್ನಡದ ಖ್ಯಾತ ನಿರೂಪಕಿ, ಮಜಾ ಟಾಕೀಸಿನ ವರಲಕ್ಷ್ಮೀ ಖ್ಯಾತಿಯ ಅಪರ್ಣಾ ಇನ್ನಿಲ್ಲ

ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಬೆಂಗಳೂರಿನ ಬನಶಂಕರಿಯಲ್ಲಿನ ನಿವಾಸದಲ್ಲಿ ಕೊನೆಯುಸಿರು…

ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಮುಂದಿನ ವರ್ಷದಿಂದಲೆ ಹೊಸ ನಿಯಮ ಜಾರಿ!

ಮುಂದಿನ ವರ್ಷದಿಂದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಥವಾ ಐಸಿಎಸ್ಇ (ICSE) ಅಡಿಯಲ್ಲಿ ಪ್ರಾರಂಭವಾಗುವ ಎಲ್ಲಾ ಶಾಲೆಗಳಿಗೆ ಕನ್ನಡ ಕಲಿಕೆಯ ಕಡ್ಡಾಯ ಹೊಸ ನಿಯಮ ಅನ್ವಯವಾಗಲಿದೆ.