ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ.
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬನ್ನೂರು ವಲಯದ ಬೆಳ್ಳಿಪ್ಪಾಡಿ ಕಾರ್ಯಕ್ಷೇತ್ರದ ಕೂಟೇಲು ಸುಬ್ರಹ್ಮಣ್ಯ ಸಂಘದ ಸದಸ್ಯರಾದ ಗಂಗಾಧರ ಅವರ ಸಹೋದರನಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯ ಮೊತ್ತವನ್ನು ಹಸ್ತಾಂತರ ಮಾಡಲಾಯಿತು. 80 ಸಾವಿರ ರೂಪಾಯಿ ಮೊತ್ತವನ್ನು ವಲಯ ಜನಜಾಗೃತಿ ಅಧ್ಯಕ್ಷ…
ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು…
ಹಾನಿಗೊಳಗಾಗಿದ್ದ ಮನೆಗೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ಇಂದು ತಲುಪಿಸುವ ಮುಖಾಂತರ ಸಮಾಜಸೇವೆಯೊಂದಿಗೆ ಮಾದರಿಯಾಗಿದ್ದಾರೆ.
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್ ಟ್ಯಾಂಕರ್ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.
ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ನಡೆದ್ದ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹೆಚ್ಚಿದ ಪ್ರಕರಣದಲ್ಲಿ ತಾಯಿ – ಮಗಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
Welcome, Login to your account.
Welcome, Create your new account
A password will be e-mailed to you.