ಸ್ಥಳೀಯ

ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಮೃತ್ಯು!

ಮಂಗಳೂರು : ಹಲ ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ 6 ವರ್ಷ ಪ್ರಾಯದ ಲಕ್ಕಿ, ಉದರ ಸಂಬಂಧಿ ಕಾಯಿಲೆಯಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ನಡೆದಿದ್ದ ಕಂಬಳದಲ್ಲಿ ಸಹಿತ…

ಅಂಗಡಿಯ ಮಹಿಳೆಯ ಸರ ಕಿತ್ತು ಪರಾರಿ ಯತ್ನ, ಬೆಂಗಳೂರು ಮೂಲದ ಯುವಕರಿಬ್ಬರ ಸೆರೆ

ಪುತ್ತೂರು: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್…

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (STP) ವಿಸ್ತರಿತ ಘಟಕದ ಭೂಮಿಪೂಜೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕ(STP)ಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರತಿದಿನ 10 ಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು 3 ಕೋಟಿ…

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (STP) ವಿಸ್ತರಿತ ಘಟಕದ ಭೂಮಿಪೂಜೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

ಧನಲಕ್ಷ್ಮೀ ಸ್ವ-ಸಹಾಯ ಸಂಘದ ಮಾಜಿ ಅಧ್ಯಕ್ಷೆ Mohini ನಿಧನ

ನೆಹರುನಗರ ಸೀಟಿ ಗುಡ್ಡೆ ನಿವಾಸಿ ಕೃಷ್ಣಪ್ಪ ಗೌಡ ಅವರ ಪತ್ನಿ ಮೋಹಿನಿ (56 ವರ್ಷ) ಜುಲೈ 15ರಂದು ಬೆಳಿಗ್ಗೆ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸದಾನಂದ ಸುವರ್ಣ ನಿಧನ !

ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ಅವರು ಇಂದು(ಮಂಗಳವಾರ) ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಅಂಬಲಪಾಡಿ ಮನೆ ದುರಂತ: ಗಾಯಗೊಂಡಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ Ashwini Shetty…

ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) Ashwini Shetty ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್ |…

ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ…