ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 16ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.
ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ…
ಸೇವೆ ಬದುಕಿನ ಅವಿಭಾಜ್ಯ ಅಂಗ. ಸಮಾಜದ ಉನ್ನತಿಯೇ ನಮ್ಮ ಬದುಕಿನ ಗುರಿಯಾಗಬೇಕು ಎಂದು "ಹೃದಯವಂತ" ಪದ್ಮಶ್ರೀ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ ಎನ್ ಮಂಜುನಾಥ್ ತಿಳಿಸಿದ್ದಾರೆ.
ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆಗಳು ಎದುರಾಗಿದ್ದು 14 ಗಂಟೆಗಳ ಕಾಲ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಮಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ರೈಲು ಪ್ರಯಾಣಿಕರಿಗೂ ಸಮಸ್ಯೆ ಎದುರಾಗಿದೆ.
ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ.…
ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು ಸಂಭವಿಸಿದೆ ಎಂದು ಗೊತ್ತಾದ ಕೂಡಲೇ ಮಕ್ಕಳು ತಮ್ಮ ಪೋಷಕರ ಗಮನಕ್ಕೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬಹುದಾಗಿದೆ ಎಂದು ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಪ್ರಧಾನ ಕೌಟುಂಬಿಕ…
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಕೊರಗಜ್ಜ ದೈವದ ಆದಿಸ್ಥಳವಾದ ಕುತ್ತಾರು ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ (katrina Kaif) ಸೇರಿದಂತೆ ಸುನೀಲ್ ಶೆಟ್ಟಿ (sunil Shetty) ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ (KL Rahul) ಭೇಟಿ ನೀಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಮತ್ತು ಕುಂಜೂರುಪಂಜ ಒಕ್ಕೂಟ ಇದರ ಆಶ್ರಯದಲ್ಲಿ ಒಕ್ಕೂಟ ಸಭೆಯೊಂದಿಗೆ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ನಡೆಯಿತು.
Welcome, Login to your account.
Welcome, Create your new account
A password will be e-mailed to you.