ಭಾರೀ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಗಲು ಹೊತ್ತಿನಲ್ಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಶನಿವಾರ ನಡೆದಿದೆ.
ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ. ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ…
ಕುದ್ರೋಳಿ ಕಂಡತ್ತಪಳ್ಳಿ ಎಂಬಲ್ಲಿನ ಗೋದಾಮಿನಲ್ಲಿ ಫ್ಲೈವುಡ್ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿರುವುದಾಗಿ ಬಂದರ್ ಪೊಲೀಸರು ತಿಳಿಸಿದ್ದಾರೆ.
ಫೈನಾನ್ಸ್ ಸೊಸೈಟಿಯೊಂದರಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆ್ಯಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.
ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ ನಿ. ಮಂಗಳೂರು ಇದರ ವಿಟ್ಲ ಶಾಖೆಯು 8 ವರ್ಷ ಪೂರೈಸಿದ್ದು, ಸಂಸ್ಥೆಯಲ್ಲಿ ಸಂಭ್ರಮ ಆಚರಿಸಲಾಯಿತು.
ಪುಡಾ (ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುಡಾ Puda ಅಧ್ಯಕ್ಷರ ಈ ನಿರ್ಧಾರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು…
ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯನ್ನು ಪಡೆದು ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಸಿಬ್ಬಂದಿ ನೇಮಕಾತಿ ಆಯೋಗದ ಜನರಲ್ ಡ್ಯೂಟಿ ಹುದ್ದೆಯ ಲಿಖಿತ ಪರೀಕ್ಷೆಯಲ್ಲಿ ಲಹರಿ ಕೆ ಅವರು ಉತ್ತೀರ್ಣರಾಗಿದ್ದಾರೆ.
ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ Sri Ramakrishna ಸೇವಾ ಸಮಾಜದಲ್ಲಿ ಪ್ರತಿವರ್ಷದಲ್ಲಿ ಆಚರಿಸುವ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಪೂರ್ವಭಾವಿಯಾಗಿ ಸಿದ್ಧತೆಗಳ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಭೆ ನಡೆಸಲಾಯಿತು.
Welcome, Login to your account.
Welcome, Create your new account
A password will be e-mailed to you.