ಸ್ಥಳೀಯ

ನಾಪತ್ತೆಯಾಗಿದ್ದ ಕೋಟಿ ದರ್ಶನ ಪಾತ್ರಿಯ ಮೃತದೇಹ ಪತ್ತೆ! ಎಣ್ಮೂರು ಕೋಟಿ ಚೆನ್ನಯ ಶ್ರೀ ನಾಗಬ್ರಹ್ಮ…

ನಾಪತ್ತೆಯಾಗಿದ್ದ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ಬಂಟ್ವಾಳ ಸಮೀಪ ಇಂದು ಮಧ್ಯಾಹ್ನ ಪತ್ತೆಯಾಗಿದೆ.

ಮೊದಲ ರಾತ್ರಿಗೆ First night ಬೆಚ್ಚಿ ಬಿದ್ದನೇ ವರ: ಹಾಲು ಹಿಡಿದು ವಧು ಬಂದಾಗ, ನೇಣು ಬಿಗಿದು…

ಮೊದಲ ರಾತ್ರಿಯ ಕನಸು ಯಾರಿಗಿರಲ್ಲ ಹೇಳಿ? ಪ್ರತಿಯೊಬ್ಬರು ಕನಸು ಕಂಡವರೇ. ಹಾಗೆಂದು ಇದನ್ನು ಒತ್ತಡ ಎಂದು ಭಾವಿಸಿದವರು ಯಾರೂ ಇರಲಾರರು. ಇಂತಹದ್ದೊಂದು ಘಟನೆಗೆ ಉತ್ತರ ಪ್ರದೇಶದ uttar pradesh ಇಟಾವಾ ಜಿಲ್ಲೆ ಸಾಕ್ಷಿಯಾಗಿದೆ.

ಶಾಸಕ ಅಶೋಕ್ ರೈ ashok rai ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಶ್ಲಾಘನೆ | ಪರಿಸರ ಪ್ರೇಮದ ಕಾಳಜಿ…

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಪರಿಸರ ಪ್ರೇಮದ ಕಾಳಜಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ ವ್ಯಕ್ತಪಡಿಸಿದರು.

ವಳತ್ತಡ್ಕ: ನೇಣು ಬಿಗಿದು ಅನ್ಸರ್ ansar ಆತ್ಮಹತ್ಯೆ!

ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ. ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ…

ಅಜಿಲಮೊಗರು: ಮೀನಿಗೆ ಗಾಳ ಹಾಕುತ್ತಿದ್ದಾಗ ನದಿಗೆ ಬಿದ್ದು ಮೈಕಲ್ (Michael) ಮೃತ್ಯು

ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದ ವ್ಯಕ್ತಿಯ Michael ಶವ ಪತ್ತೆಯಾಗಿದೆ. ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ಈ ಘಟನೆ ನಡೆದಿದ್ದು ಇದೀಗ ಮೈಕಲ್ ಅವರ ಶವ ಪತ್ತೆಯಾಗಿದೆ.

ಜು.9: ಮಾಸ್ ಲಿಮಿಟೆಡ್ ನ ಪುತ್ತೂರಿನ ಕಾವು ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ…