ಸ್ಥಳೀಯ

ತೋಟದಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಜೊತೆಗಿದ್ದ ಯುವಕರಿಂದಲೇ ಕೃತ್ಯ

ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಯುವಕರಿಂದ ಅತ್ಯಾಚಾರ (sexual assult) ಮಾಡಿರುವಂತಹ ಘಟನೆ ಮಡಿಕೇರಿ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜೂನ್ 9 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

Express wayನಲ್ಲಿ ಹಾಲಿನ ಟ್ಯಾಂಕರ್ಗೆ ಬಸ್ ಡಿಕ್ಕಿ, 18 ಮಂದಿ ಸಾವು!

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ Express wayನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಸುರಂಬೈಲು ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡನಾಟಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸುರಂಬೈಲು ಹಿ. ಪ್ರಾ ಶಾಲೆಯಲ್ಲಿ ನಡೆಯಿತು.

ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ತರಬೇತಿ | ಮೀನುಗಾರಿಕೆ‌ ಇಲಾಖೆಯ‌ ಮೂಲಕ‌ 50 ಮನೆ ನೀಡಲಾಗಿದೆ:…

ಮೀನುಗಾರಿಕಾ ಇಲಾಖೆಯ ಮೂಲಕ‌ 50 ಮನೆಯನ್ನು ಬಡವರಿಗೆ ಹಂಚಲಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಸರಕಾರ‌ಗಳು‌ ಮಂಜೂರು‌ ಮಾಡಿರಲಿಲ್ಲ. ಇದರಿಂದ ಬಡವರು ನೊಂದು ಹೋಗಿದ್ದರು. ಇಂದು‌10 ಸಾವಿರ ಮೌಲ್ಯದ ಕಿಟ್ ಗಳನ್ನು ಕೆಲವು ಕುಟುಂಬಗಳಿಗೆ ನೀಡಲಾಗಿದೆ. ಸರಕಾರ‌ ಪ್ರತೀಯೊಂದು ಇಲಾಖೆಯ‌ ಮೂಲಕ ಬಡವರಿಗೆ…

ಪುತ್ತೂರು – ದೇವಸ್ಯ – ಗುಮ್ಮಟಗದ್ದೆ ರಸ್ತೆಯಲ್ಲಿ ಸಂಚಾರ ಆರಂಭಿಸಿದ ಕೆ.ಎಸ್.ಅರ್.ಟಿ.ಸಿ.…

ಪುತ್ತೂರಿನಿಂದ ಪರ್ಲಡ್ಕ ಕುಂಜೂರುಪಂಜ ದೇವಸ್ಯ ವಳತ್ತಡ್ಕ ಅಜ್ಜಿಕಲ್ಲು ಮಾರ್ಗವಾಗಿ ಗುಮ್ಮಟಗದ್ದೆಗೆ ಕೆ.ಎಸ್.ಅರ್.ಟಿ.ಸಿ ಬಸ್ಸ್ ಸಂಚಾರ ಜು.9 ರಂದು ಆರಂಭ ಗೊಂಡಿತು.

ರೋಟರಿ ಕ್ಲಬ್ rotary club ಪುತ್ತೂರು ಯುವದಿಂದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ ಪುನರ್ವಸತಿ ಕೇಂದ್ರಕ್ಕೆ…

ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿಕೊಂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ kamala ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಗೀತಾ ಕೊಂಕೋಡಿ ಅವರ ವಿನಂತಿಯ ಮೇರೆಗೆ ಪುತ್ತೂರು ರೋಟರಿ ಕ್ಲಬ್ ಇದರ…

ಮೆದುಳು ತಿನ್ನುವ ಅಮೀಬಾ amoeba ಸೋಂಕು; ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್

ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್…