ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.
ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.
ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯು ದಶವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಆಶಿ ಕಂಫರ್ಟ್‌ನಲ್ಲಿ ನಡೆದ ರಿವೈವ್ ಸ್ನೇಹಕೂಟ ಕಾರ್ಯಕ್ರಮದಲ್ಲಿ ನೂರುಲ್ ಹುದಾ ಪುತ್ತೂರು ವಲಯ ಸಮಿತಿ ರಚಿಸಲಾಯಿತು.
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಪುತ್ತೂರು ಶಾಖಾ ವ್ಯವಸ್ಥಾಪಕಿ ಉಷಾ ಎನ್. ಆಚಾರ್ ಅವರು ಇಂದು ಸೇವೆಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ.
ಮಳೆ ಕಾರಣದಿಂದ ಧರೆ ಕುಸಿದು ಅಪಾಯಕ್ಕೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ - ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.
ಪುತ್ತೂರು: ನಿರುದ್ಯೋಗ, ಬೆಲೆ ಏರಿಕೆ, ಭ್ರಷ್ಟಾಚಾರ, ಹಿಂಸಾಚಾರ, ಸರ್ವಾಧಿಕಾರ ಆಡಳಿತ ನೀಡಿದ ಕೇಂದ್ರ ಸರಕಾರ ಇದೀಗ ಮೋದಿ 3 ನೇ ಆಡಳಿತದಲ್ಲಿ ಬಾಲಂಗೋಚಿ ಸರಕಾರವಾಗಿ ಮೂಡಿ ಬಂದಿದೆ. ಹಗರಣಗಳ ಮೂಟೆಯನ್ನೇ ನೀಡಿದ 1 ಹಾಗೂ 2ನೇ ಅವಧಿಯಂತೆ 3ನೇ ಅವಧಿಯಲ್ಲಿ ಆಗದೇ, ಜನ ಕಲ್ಯಾಣದತ್ತ ಗಮನ ಹರಿಸುವ ಅಗತ್ಯವಿದೆ…
ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ ನೇಮಕಾತಿ…
ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್ ತೀರ್ಪು ನೀಡಿದೆ.
ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮ ಜು. 3ರಂದು ಮಧ್ಯಾಹ್ನ 2ಕ್ಕೆ ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ನಡೆಯಲಿದೆ.
Welcome, Login to your account.
Welcome, Create your new account
A password will be e-mailed to you.