ಸ್ಥಳೀಯ

ಕಡತ ವಿಲೇವಾರಿ ವಿಳಂಬ: ಸಹಾಯಕ ಆಯುಕ್ತರನ್ನು ಭೇಟಿಯಾದ ಮಂಗಳೂರು ವಕೀಲರ ಸಂಘ

ಕಂದಾಯ ಕಚೇರಿಯಲ್ಲಿ ಹಾಗೂ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಗಮನ ಸೆಳೆಯಲಾಯಿತು.

ದಿ. ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ, ಲೇಖನ ಸ್ಪರ್ಧೆ | ಸ್ಪರ್ಧಾ ನಿಯಮಗಳು…

ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿವಂಗತ ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ದಿನಾಂಕ ಜುಲೈ 21 ರ ಆದಿತ್ಯವಾರದಂದು ನಾಡಿನ ಖ್ಯಾತ ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಪುತ್ತೂರಿನಲ್ಲಿ…

ನಂದಿನಿ ಹಾಲಿನ ದರ ಹೆಚ್ಚಳ: ಬೆಲೆ ಏರಿಕೆ ಬರೆ

ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಪೆಟ್ರೋಲ್, ಡೀಸಿಲ್ ದರ ಇಳಿಸಲು ಪುರುಷೋತ್ತಮ್ ರೈ ಬೂಡಿಯಾರ್ ಆಗ್ರಹ

ಪೆಟ್ರೋಲ್, ಡೀಸಿಲ್, ಗ್ಯಾಸ್ ದರವನ್ನು ಇಳಿಸುವ ಸಾಮರ್ಥ್ಯ ಕೇಂದ್ರ ಸರ್ಕಾರಕ್ಕೆ ಖಂಡಿತಾ ಇದೆ. ಇದರಿಂದ ದೇಶದ ಶೇ. 90ರಷ್ಟು ಮಂದಿಗೆ ಪ್ರಯೋಜನ ಆಗಲಿದೆ ಎಂದು ಆರ್ಯಾಪು ಗ್ರಾಪಂ ಮಾಜಿ ಸದಸ್ಯ ಪುರುಷೋತ್ತಮ್ ರೈ ಬೂಡಿಯಾರ್ ಹೇಳಿದರು.

ಶುಗರ್, ಬೀಪಿ ನಿಯಂತ್ರಣಕ್ಕೆ ಯೋಗ ದಿವ್ಯೌಷಧ | ಯೆನೆಪೋಯ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸಸ್ ಕಾಲೇಜು…

ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತಿದ್ದು, ಡಯಾಬಿಟೀಸ್ ಅಥವಾ ಸಕ್ಕರೆ ಕಾಯಿಲೆ, ರಕ್ತದೊತ್ತಡ ಮೊದಲಾದ ಸಮಸ್ಯೆಗಳಿಗೂ ಯೋಗ ಪರಿಣಾಮಕಾರಿ ಚಿಕಿತ್ಸೆಯಾಗಿದೆ ಎಂದು ಮಂಗಳೂರು ಎ.ಜೆ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ. ಮನೋಹರ್ ವಿ.ಆರ್. ಹೇಳಿದರು.

ವೈಯಕ್ತಿಕ ಮಾಹಿತಿ ಕಲೆ ಹಾಕಿ ಆನ್ಲೈನ್ ಜಾಬ್ ವಂಚನೆ!!

2020 ರಿಂದ ವರದಿಯಾದ ಆನ್‌ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಬೆಂಗಳೂರಿನಲ್ಲೇ ನಡೆದಿವೆ. ಇಂಥ ಆನ್ಲೈನ್ ಉದ್ಯೋಗ ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ 20-30 ರಷ್ಟಿದ್ದರೆ ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ…

ರಾಜಕಾರಣಿಗಳು ಕರ್ಮಕ್ಕೆ ತಕ್ಕ ಪಾಠ ಕಲಿಯುವ ದಿನ ಬಂದಿದೆ: ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ | ಭಾರತದ…

ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ…

ಹಾಲಿಗೆ ನೀರು ಸೇರಿಸಿ ಕೆಎಂಎಫ್’ಗೆ ಭಾರೀ ವಂಚನೆ: ಸಸ್ಪೆಂಡ್

ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು…

ತನ್ನ ವೃತ್ತಿಯ ಅವಹೇಳನ: ಆತ್ಮಹತ್ಯೆಗೆ ಶರಣಾದ ತ್ಯಾಜ್ಯ ಸಂಗ್ರಾಹಕ!

ತನ್ನ ವೃತ್ತಿಯ ಆವಹೇಳನ ವೈರಲ್ ವಿಡಿಯೊದಿಂದ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.