ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದ ವ್ಯಕ್ತಿಯ Michael ಶವ ಪತ್ತೆಯಾಗಿದೆ. ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ಈ ಘಟನೆ ನಡೆದಿದ್ದು ಇದೀಗ ಮೈಕಲ್ ಅವರ ಶವ ಪತ್ತೆಯಾಗಿದೆ.
ರೋಟರ್ಯಾಕ್ಟ್ ಕ್ಲಬ್ ಆಫ್ ಪುತ್ತೂರು ವತಿಯಿಂದ ಜುಲೈ 3ರಂದು ವೈದ್ಯರ ದಿನವನ್ನು ಆಚರಿಸಲಾಯಿತು.
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ…
ಎರಡು ವರ್ಷಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿBJPಯಿಂದ ಕರೆ ಬಂದಿದೆ. ಆದರೆ ತನ್ನ ಅಭಿಪ್ರಾಯವನ್ನು ಇನ್ನು ತಿಳಿಸಿಲ್ಲ.
ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಎಸ್.ಡಿ.ಎಂ.ಸಿಗಳನ್ನು ಒಗ್ಗೂಡಿಸಿ ಕಾರ್ಯಾಗಾರವನ್ನು ನಡೆಸಿ ಎಸ್.ಡಿ.ಎಂ.ಸಿಗಳನ್ನು ಸಬಲೀಕರಣಗೊಳಿಸುವ ನಿಟ್ಟನಲ್ಲಿ ಜುಲೈ 4ರಂದು ಪುತ್ತೂರಿನ ಮಾತೃಛಾಯಾ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಆಸಕ್ತ ಸದಸ್ಯರಿಗೆ ತರಬೇತಿ…
ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ vittal ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ.
LPG Gas ಬಳಕೆದಾರರಿಗೆ ಜುಲೈ 1ರಂದು ಶುಭ ಸುದ್ದಿ ಸಿಕ್ಕಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, 19 ಕೆಜಿ ಸಿಲಿಂಡರಿಗೆ 1646 ರೂ.ಗೆ ಇಳಿಕೆಯಾಗಿದೆ.
ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ಆಗಲಿದೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.