ಸ್ಥಳೀಯ

ಪರ್ಲಡ್ಕ ರಸ್ತೆ ಬ್ಲಾಕ್!! ಮುಖ್ಯರಸ್ತೆ ತಪ್ಪಿಸಲು ಹೋಗಿ ಸಿಲುಕಿಕೊಂಡ ವಾಹನಗಳು!!

ಪುತ್ತೂರು: ಮುಖ್ಯರಸ್ತೆಯಿಂದ ಬೈಪಾಸ್ ಜಂಕ್ಷನ್ ಸಂಪರ್ಕಿಸುವ ಪರ್ಲಡ್ಕ ರಸ್ತೆ ಸೋಮವಾರ ಬೆಳಗ್ಗೆ ಸಂಚಾರ ದಟ್ಟಣೆಗೆ ಸಾಕ್ಷಿಯಾಯಿತು. ಮುಖ್ಯರಸ್ತೆಯ ಕಲ್ಲಾರೆ - ದರ್ಬೆ ನಡುವೆ ರಸ್ತೆ ಕಾಮಗಾರಿ ನಡೆಯುತ್ತಿದೆ. ಪರಿಣಾಮ ಒಂದು ಭಾಗದ ರಸ್ತೆಯನ್ನು ಮುಚ್ಚಲಾಗಿದೆ. ಇರುವ ಏಕಮುಖ ರಸ್ತೆಯಲ್ಲಿ ಎರಡೂ ಬದಿಯ ವಾಹನಗಳು…

ಕೊಕ್ರಾಡಿ: ಬೋನಿಗೆ ಬಿದ್ದ ಚಿರತೆ!!

ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ. ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು…

ಅ. 14: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 14ನೇ ವರ್ಷದ ಸ್ಥಾಪಕರ ದಿನಾಚರಣೆ ಶೀಂಟೂರು ಸ್ಮೃತಿ’ |…

ಪುತ್ತೂರು : ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ಶಿಂಟೂರು ಸ್ಮೃತಿ-2025 ಕಾರ್ಯಕ್ರಮ ಅ.14ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಕರ್ನಲ್ ರಾಜೇಶ್ ಹೊಳ್ಳ ಎಂ.ಎಸ್…

ಜಿ.ಎಲ್. ಆಚಾರ್ಯ ಶತಮಾನೋತ್ಸವ – ಆಚಾರ್ಯ ಕವಿಗೋಷ್ಠಿ | ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥ…

ಪುತ್ತೂರು: ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಧ್ಯಾಪಕ ಪ್ರೋ. ವಿ.ಬಿ. ಅರ್ತಿಕಜೆ…

ಆ. 10ರಂದು ಆಟಿಡೊಂಜಿ ದಿನ, ಸಾಧಕರ ಗುರುತಿಸುವ ಕಾರ್ಯಕ್ರಮ | ನಲಿಕೆಯವರ ಸಮಾಜ ಸೇವಾ ಸಂಘ, ವಲಯ ಸಮಿತಿ,…

ಪುತ್ತೂರು: ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ, ತಾಲೂಕು ವಲಯ ಸಮಿತಿಗಳು ಹಾಗೂ ಕರ್ನಾಟಕ ರಾಜ್ಯ ಪಾಣಾರ, ಅಜಲ ಯಾನೆ ನಲಿಕೆಯವರ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಆಟಿಡೊಂಜಿ ದಿನ ಮತ್ತು ಸಾಧಕರನ್ನು ಗುರುತಿಸುವ ಕಾರ್ಯಕ್ರಮ ಆ. 10ರಂದು ಬೆಳಿಗ್ಗೆ 9ಕ್ಕೆ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು…

ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ಇಂಡಿಪೆಂಡೆನ್ಸ್ ಕ್ವಿಜ್ 2025

ಪುತ್ತೂರು: ಪೊಲೀಸ್ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ಲಿಟ್ಲ್ ಫ್ಲವರ್ ಶಾಲೆ ದರ್ಬೆಯಲ್ಲಿ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ನಗರ ಠಾಣೆಯ ಪೊಲೀಸ್…

ಬಪ್ಪಳಿಗೆ-ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ…

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಗ್ರಾಮಾಂತರ…

ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿಗೆ ಇಬ್ಬರು ಅಪ್ತ ಸಹಾಯಕರ ನೇಮಕ..!!!

ಪುತ್ತೂರು, ಆ. 2:ವಿಧಾನ ಪರಿಷತ್ ಸದಸ್ಯರಾದ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರು ತಮ್ಮ ಆಡಳಿತಾತ್ಮಕ ಹಾಗೂ ಕ್ಷೇತ್ರ ಮಟ್ಟದ ಕಾರ್ಯ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲೆಂದು, ಇಬ್ಬರು ಅನುಭವ ಸಂಪನ್ನ ವ್ಯಕ್ತಿಗಳನ್ನು ಸರ್ಕಾರಿ ಅಪ್ತ ಸಹಾಯಕರಾಗಿ (Personal Assistants) ನೇಮಕ…

ತ್ಯಾಜ್ಯ ವಿಲೇವಾರಿಯನ್ನು ಸಮರ್ಥವಾಗಿ ನಿಭಾಯಿಸಿದವರು ಮಧು ಎಸ್. ಮನೋಹರ್ | ಬೀಳ್ಕೊಡುಗೆ ಸಮಾರಂಭದಲ್ಲಿ…

ಪುತ್ತೂರು: ನಗರಸಭೆ ಪೌರಾಯುಕ್ತರಾಗಿ ವರ್ಗಾವಣೆಗೊಂಡ ಮಧು ಎಸ್. ಮನೋಹರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಗುರುವಾರ ಪುತ್ತೂರು ಪುರಭವನದಲ್ಲಿ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ನನ್ನ ಶಾಸಕತ್ವದ ಅವಧಿಯಲ್ಲಿ ಉತ್ತಮ ಅಧಿಕಾರಿಗಳನ್ನು ಪುತ್ತೂರಿಗೆ ಕರೆತರುವ ಬಗ್ಗೆ ಹುಡುಕಾಟ ನಡೆಸ್ತಾ ಇದ್ದೇವು.…

ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ,…

ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು ರಾಜ್ಯ ಸಮಿತಿ ಸಂಯೋಜಕರಾಗಿ ಪುತ್ತೂರಿನ ಮೂವರನ್ನು ನೇಮಕಗೊಳಿಸಲಾಗಿದೆ. ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ ಮತ್ತು ಪ್ರವೀಣ್‌ ನಾಯ್ಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ನೇಮಕ…