ಪುತ್ತೂರು: ಸಂಪ್ಯದಿಂದ ದೇವಸ್ಯ ಸಂಪರ್ಕಿಸುವ ಮೇರ್ಲ ರಸ್ತೆ ಬದಿಯ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಹಸೀಲ್ದಾರ್ ಎಸ್.ಬಿ. ಕೂಡಲಗಿ ಭೇಟಿ ಬಳಿಕ ಮರ ತೆರವುಗೊಳಿಸಲಾಯಿತು. ರಸ್ತೆ ಬದಿಯಲ್ಲೇ ಇರುವ ಈ ಮರದ ಬುಡ ಕುಸಿಯುತ್ತಾ ಇದೆ. ಯಾವುದೇ ಕ್ಷಣದಲ್ಲೂ ಮರ ರಸ್ತೆಗಡ್ಡವಾಗಿ ಬಿದ್ದು ಬಿಡುವ ಅಪಾಯವಿದೆ.…
ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು ಕಟ್ಟಿಕೊಂಡಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯು ದೇಶಕ್ಕೆ ಮಾದರಿಯಾಗಿದೆ. ಸರ್ಕಾರವು ಪಕ್ಷ ಬೇಧವಿಲ್ಲದೆ ಎಲ್ಲರಿಗೂ ಯೋಜನೆಯನ್ನು ಒದಗಿಸುವ ಮೂಲಕ ಅವರ ಬದುಕನ್ನು ಸಾಕಾರಗೊಳಿಸಿದೆ ಎಂದು ಪುತ್ತೂರು ತಾಲೂಕು…
ದಾರಂದಕುಕ್ಕು ನಿವಾಸಿ ಜಯಂತಿ (ದಿ. ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವತಿಯಿಂದ ₹10,000 ಧನಸಹಾಯವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಲಾಯಿತು. ಕಳೆದ ತಿಂಗಳು ಪತಿಯನ್ನು ಕಳೆದುಕೊಂಡಿದ್ದ ಜಯಂತಿ ಅವರು…
ಪುತ್ತೂರು: ಪುತ್ತೂರು ಸೇರಿದಂತೆ ಗ್ರಾಮಾಂತರ ಭಾಗದಲ್ಲಿರುವ ಗೂಡ್ಸ್ ವಾಹನಗಳಾದ ಪಿಕಪ್ ಹಾಗೂ ಇನ್ನಿತರ ವಾಹನದ ಮೇಲೆ ಪೊಲೀಸರು ಕೇಸು ಹಾಕುವ ಮೂಲಕ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೂಡ್ಸ್ ವಾಹನ ಚಾಲಕ, ಮಾಲಕರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದಾರೆ. ಶಾಸಕರಿಗೆ ನೀಡಿದ ದೂರಿನಲ್ಲಿ “…
ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ. ಈ ಹೋರಾಟದ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ಹಣ ತೆಗೆದುಕೊಂಡಿದ್ದಾನೆಂದು ಹೇಳಿದ್ದಾರೆ. ತಾನು ಫಲಾನುಭವಿಗಳಿಂದ ಹಣ ತೆಗೆದುಕೊಂಡಿಲ್ಲ ಎಂದು ಅಂಬೇಡ್ಕರ್ ತತ್ವ ರಕ್ಷಣಾ…
ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ನೆದರ್ಲ್ಯಾಂಡ್ ಮೂಲದ ತಾಂತ್ರಿಕತೆಯನ್ನು ಬಳಸಿಕೊಂಡು ಕಂಪೆನಿಯೊಂದರ ಮೂಲಕ ಸುಮಾರು 6 ಕಿ.ಮೀ. ಸುತ್ತಳತೆಯಲ್ಲಿ ಪುತ್ತೂರು ನಗರದ ಒಳಚರಂಡಿ ವ್ಯವಸ್ಥೆಗೆ 50 ಕೋ.ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಕೆಯಾಗಿದ್ದು,…
ಪುತ್ತೂರು: ಪುತ್ತೂರು ಬಿಲ್ಲವ ಬ್ರಿಗೇಡ್ ಇದರ ಪ್ರಥಮ ಗೌರವಾಧ್ಯಕ್ಷರಾಗಿ ಡಾ.ರಾಜಾರಾಮ್ ಕೆ.ಬಿ., ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಕೋಡಿಂಬಾಡಿ, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ ಪೆರಿಯಡ್ಕ ಮತ್ತು ಕೋಶಾಧಿಕಾರಿಯಾಗಿ ಚಂದ್ರಶೇಖರ ಕಲ್ಲಗುಡ್ಡೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ, ಧಾರ್ಮಿಕ,…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಾಲಿಂಗೇಶ್ವರ ಒಕ್ಕೂಟದ ತ್ರೈಮಾಸಿಕ ಸಭೆ ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭ ಆಚರಿಸಿದ ತಂಬಾಕು ವಿರೋಧಿ ದಿನದ ಬಗ್ಗೆ ನಗರಸಭೆ ಮಾಜಿ ಉಪಾಧ್ಯಕ್ಷೆ ವಿದ್ಯಾ ಗೌರಿ ಮಾತನಾಡಿ, ತಂಬಾಕು ಸೇವನೆಯು ದೇಹಕ್ಕೆ ತುಂಬಾ ಹಾನಿಕಾರ. ಶ್ವಾಸಕೋಶದ…
ಪುತ್ತೂರು: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ ನಿರ್ಮಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಲ್ಲವ ಬ್ರಿಗೇಡ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಜೂ. 15ರಂದು ಮನವಿ ಸಲ್ಲಿಸಲಾಯಿತು. ಶೈಕ್ಷಣಿಕ, ಸಾಮಾಜಿಕ,…
ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ ಕೈಯಿಂದಲೇ ಶಾಸಕ ಅಶೋಕ್ ರೈ ಅವರು ಕುಡಿಪ್ಪಾಡಿ ಗ್ರಾಮದ ನೂತನ ರಸ್ತೆಯನ್ನು ಉದ್ಘಾಟಿಸಿದ ಘಟನೆ ನಡೆದಿದೆ.…
Welcome, Login to your account.
Welcome, Create your new account
A password will be e-mailed to you.