ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.
ಪುತ್ತೂರು: ಡಾ. ವಿಧೂಷಿ ಪವಿತ್ರಾ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಜೂನ್ 23ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ನ 117ನೇ ಸಮಾರಂಭದಲ್ಲಿ ಪ್ರಶಸ್ತಿ…
ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶವೊಂದನ್ನು ನೀಡಿದೆ. ಕಚೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್…
ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ರವಿವಾರ ಸಂಭವಿಸಿದೆ.
ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಗುವೊಂದು ತನ್ನ ಕೋಣೆಗೆ ಮಲಗಲು ಹೋದಾಗ ವಿಚಿತ್ರವಾದ ಶಬ್ದ ಕೇಳಿಸಿದೆ. ಕೋಣೆಯೊಳಗೆ ಏನೋ ದೆವ್ವ ಇದೆ ಎಂದು ಅಳುತ್ತಾ ಮಗು ತನ್ನ ತಂದೆ ತಾಯಿಯ ಬಳಿಗೆ ಹೋಗಿ ಹೇಳಿಕೊಂಡಿದೆ. ಬೆಡ್ ರೂಂನಲ್ಲಿ ಲೈಟ್ ಹಾಕಿ ನೋಡಿದರೂ ಏನೋ ಕಾಣಿಸದೇ ಇದ್ದಾಗ ಮಗುವಿನ ಬೆಡ್ ಮೇಲೆ ಇಟ್ಟಿದ್ದ ಗೊಂಬೆಯ ಹಿಂಭಾಗದಲ್ಲಿ ಹಾವೊಂದು…
ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತೆ ತಮ್ಮ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್ (28)…
ಪರಿಶಿಷ್ಟ ಪಂಗಡದ ರೈತರಿಗೆ ಟಿ.ಎಸ್.ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮ ದಿನಾಂಕ ಜೂ. 21 ರಂದು ತಾಲೂಕು ಪಂಚಾಯತ್ ಪುತ್ತೂರು ಸಭಾಂಗಣದಲ್ಲಿ ನಡೆಯಿತು.
ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಅವರು ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲಿದ್ದಾರೆ.…
ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.
Welcome, Login to your account.
Welcome, Create your new account
A password will be e-mailed to you.