ಸ್ಥಳೀಯ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರೀಯಲ್ ಸೊಸೈಟಿಯ skgi society ಪುತ್ತೂರು ಶಾಖಾ ವ್ಯವಸ್ಥಾಪಕಿ ಉಷಾ…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರೀಯಲ್ ಸೊಸೈಟಿಯ skgi society ಪುತ್ತೂರು ಶಾಖಾ ವ್ಯವಸ್ಥಾಪಕಿ ಉಷಾ ಎನ್. ಆಚಾರ್ ಅವರ ನಿವೃತ್ತಿ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಉಪ್ಪಿನಂಗಡಿ (uppinangady) ಅಕ್ಷಯ ಪಾತ್ರೆ – ಕಿಮ್ಮೀರ ವಧೆ ತಾಳಮದ್ದಳೆ

ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.

17 ವರ್ಷ ಬಳಿಕ ಟಿ20 ವರ್ಲ್ಡ್ ಕಪ್ (t20 world cup) ಮುಡಿಗೇರಿಸಿಕೊಂಡ ಭಾರತ!ಕಣ್ಣೀರು ಸುರಿಸಿ…

ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಟಿ20 ವರ್ಲ್ಡ್ ಕಪ್ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. 10 ವರ್ಷದ ಬಳಿಕ ಭಾರತ ಟಿ20 ವರ್ಲ್ಡ್ ಕಪ್ ಗೆದ್ದುಕೊಂಡಿದೆ.

ಟೂರ್ ಏಜೆನ್ಸಿಯಿಂದ (tour agency) ವಂಚನೆ, ಹಲ್ಲೆ ಆರೋಪ: ಉಪ್ಪಿನಂಗಡಿ ಮೂಲದ ಕುಟುಂಬದಿಂದ ಠಾಣೆಗೆ ದೂರು!

ಅಜ್ಮೀರ್ ಯಾತ್ರೆಗೆ ಕರೆದೊಯ್ಯುವ ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ಇದನ್ನು ಪ್ರಶ್ನಿಸಿದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿಸಲಾಗಿದೆ.

ಡಿವೈಡರಿಗೆ ಗುದ್ದಿದ ಕಾರು: ಬೆಳ್ತಂಗಡಿ ಉದ್ಯಮಿ ಪುತ್ರ ಪ್ರಜ್ವಲ್ ನಾಯಕ್ Prajwal Nayak ದಾರುಣ ಸಾವು!!

ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.

ನೂರುಲ್ ಹುದಾ ನೂತನ ಪುತ್ತೂರು ವಲಯ ಸಮಿತಿ ಅಸ್ತಿತ್ವಕ್ಕೆ

ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯು ದಶವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಆಶಿ ಕಂಫರ್ಟ್‌ನಲ್ಲಿ ನಡೆದ ರಿವೈವ್ ಸ್ನೇಹಕೂಟ ಕಾರ್ಯಕ್ರಮದಲ್ಲಿ ನೂರುಲ್ ಹುದಾ ಪುತ್ತೂರು ವಲಯ ಸಮಿತಿ ರಚಿಸಲಾಯಿತು.

ಎಸ್.ಕೆ.ಜಿ.ಐ. ಬ್ಯಾಂಕ್ ಪುತ್ತೂರು ಶಾಖಾ ವ್ಯವಸ್ಥಾಪಕಿ ಉಷಾ ಎನ್. ಆಚಾರ್ ಇಂದು ಸೇವಾ ನಿವೃತ್ತಿ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ಪುತ್ತೂರು ಶಾಖಾ ವ್ಯವಸ್ಥಾಪಕಿ ಉಷಾ ಎನ್. ಆಚಾರ್ ಅವರು ಇಂದು ಸೇವೆಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ.