Browsing: ಸುದ್ದಿ

ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ಎಂದು…

Read More

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು. 2017ರಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ್ದ…

Read More

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೇ ಒಂದು ನಿಧಿ. ಈ ನಿಧಿಯನ್ನು ಊರಿನವರು ಭಕ್ತಿ, ಶ್ರದ್ಧೆಯಿಂದ ಬೆಳಗಿಸುವ ಕಾರ್ಯ ನಡೆಸಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಜೀರ್ಣೋದ್ಧಾರದ ಸಿದ್ಧತೆಯಲ್ಲಿರುವ ಆರ್ಯಾಪು ಗ್ರಾಮದ…

Read More

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ ಅದರಂತೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ…

Read More

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಇನ್ನುಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್‌ ಕಚೇರಿಗಳು ತೆರೆದಿರಲಿವೆ. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಿದೆ.…

Read More

ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ…

Read More

ಪುತ್ತೂರು: ಯಕ್ಷಗಾನ ಕ್ಷೇತ್ರದ 47 ವರ್ಷಗಳ ತಿರುಗಾಟದಲ್ಲಿ ನೋವು ನಲಿವುಗಳನ್ನು ಕಂಡಿದ್ದೇನೆ. ಕಲಾಸೇವೆ ಮಾಡಿದ ಆತ್ಮ ತೃಪ್ತಿ ಇದ್ದು ನನ್ನ ಬೆಳವಣಿಗೆಗೆ ಕಲಾಭಿಮಾನಿಗಳು ಮತ್ತು ಕಲಾಪೋಷಕರು ಕಾರಣವಾಗಿದ್ದಾರೆಂದು ಭಾಗವತ ದಿನೇಶ್ ಅಮ್ಮಣ್ಣಾಯ ತಿಳಿಸಿದರು. ಅವರು ನೇರೆಂಕಿ…

Read More

ಬಂಟ್ವಾಳ: ಬೈಕ್ ನಲ್ಲಿ ಬಂದು ನೀರು‌ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ ಮಾಡಿರುವ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ಗುಡ್ರಿಯಲ್ಲಿ ನಡೆದಿದೆ. ಮಾ. 5ರಂದು ಅಪರಿಚಿತರು 75 ವರ್ಷದ ಬಾಬಿ ದಾಸ್ ಅವರನ್ನು ನೀರು…

Read More

ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ…

Read More

ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್…

Read More