ಸ್ಥಳೀಯ

ಅಭಿಮಾನ ಕಿತ್ತೆಸೆದ ದರ್ಶನ್ ಅಭಿಮಾನಿ!! ಮನುಷ್ಯತ್ವ ಮರೆತ ನಟನ ಫೊಟೋ ತೆಗೆದ ಮಂಗಳೂರಿನ ರಿಕ್ಷಾ ಚಾಲಕ!!

ತನ್ನ ಆಟೋ ರಿಕ್ಷಾದಲ್ಲಿ ನಟ ದರ್ಶನ್ ಫೊಟೋ ಹಾಕಿ ಅಭಿಮಾನ ಪ್ರದರ್ಶಿಸಿದ್ದ ಮಂಗಳೂರಿನ ಆಟೋ ಚಾಕರೊಬ್ಬರು, ಆ ಫೊಟೋವನ್ನು ಕಿತ್ತೆಸೆದಿದ್ದಾರೆ.

ದುಬೈಯಲ್ಲಿ ವಿನೂತನ ದಾಖಲೆಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡ ಯಕ್ಷಗಾನ ಅಭ್ಯಾಸ ಕೇಂದ್ರ | ದುಬೈ ಯುಎಇ…

ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ "ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09ರ ಆದಿತ್ಯವಾರ ದುಬೈಯ ಶೇಖ್ ರಶೀದ್ ಅಡಿಟೋರಿಯಂನಲ್ಲಿ ಸಂಪನ್ನಗೊಂಡಿತು.

ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡು ವಿಸ್ತರಣೆ!!

ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.

ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ!

ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.‌ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೂತನ ಸೇನಾ ಮುಖ್ಯಸ್ಥ

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಜೂನ್ 11) ಪ್ರಕಟಿಸಿದೆ. ಲೆಫ್ಟಿನೆಂಟ್ ಉಪೇಂದ್ರ ದ್ವಿವೇದಿ ಅವರು ಈ ಹಿಂದೆ ಸೇನೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಧಿಕಾರಾವಧಿಯು ಜೂನ್ 30, 2024…

ಕುವೈತಿನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ!!

ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು…

ಎಲ್ಲೆ ಕರೆಂಟ್ ಇಜ್ಜಿ!! ಎಲ್ಲೆಲ್ಲಿ ವಿದ್ಯುತ್ ನಿಲುಗಡೆ, ಮೆಸ್ಕಾಂ ನೀಡಿದೆ ವಿವರ!

ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ. 13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.