ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು.
ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್ ಅರೆಸ್ಟ್ ಆಗಿದೆ. ಶನಿವಾರ (ಜೂನ್ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ…
ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಕೆ ವಿ ಸಿಂಗ್ ದಿಯೋ ಮತ್ತು ಪ್ರವತಿ ಪರಿದಾ ಅವರನ್ನು ಆಯ್ಕೆ ಮಾಡಲಾಗಿದೆ.
ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ (40 ವ.) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ಗ್ರಾಮ, ತೋಡಕ್ಕೆ ನುಗ್ಗಿ ದಾಂಧಲೆ ಎಬ್ಬಿಸುತ್ತಿರುವ ಎರಡು ಆನೆಗಳ ಬಂಧಿಸುವ ಕಾರ್ಯಾಚರಣೆಗೆ ಹಾಸನ ಹಾಗೂ ಕುಶಾಲನಗರದ ಮಾವುತರ ತಂಡ ಪುತ್ತೂರಿಗೆ ಆಗಮಿಸಿದೆ.
ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ.
ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ.
ದ.ಕ.ಜಿ.ಪಂ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 2024-25ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು .ಮುಖ್ಯಮಂತ್ರಿ ಯಾಗಿ ಫಾತಿಮತ್ ತಪ್ಸಿಯಾ (7ನೇ) , ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ತಮೀಮ್ (6ನೇ) ಆಯ್ಕೆಯಾದರು.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸೇರಿ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರು: ಕನ್ನಡ ಸಿನಿ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಮೈಸೂರಿನಲ್ಲಿ ಆರೆಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಅವರ ಕೊಲೆಗೆ ಸಂಬಂಧಪಟ್ಟಂತೆ ಈ ಬಂಧನ ನಡೆದಿದೆ ಎನ್ನಲಾಗಿದೆ. ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಿದ ಪೊಲೀಸರು, ದರ್ಶನ್ ಅವರನ್ನು ಬಂಧಿಸಿದ್ದಾರೆ. ಪವಿತ್ರಾ ಗೌಡ ಅವರಿಗೆ…
Welcome, Login to your account.
Welcome, Create your new account
A password will be e-mailed to you.