ಸ್ಥಳೀಯ

ಶಿವಾನಂದ ಸ್ವಾಮೀಜಿಯ ಬರ್ಬರ ಕೊಲೆ!! ವಿಷ ಸೇವಿಸಿ ಆಸ್ವಸ್ಥನಾಗಿರುವ ಸಹಾಯಕ!!

ಮೈಸೂರು: ಇಲ್ಲಿನ ಸಿದ್ದಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (92) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.…

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಘಟನಾ…

ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ರಾಜ್ ಕುಮಾರ್ ಕುಟುಂಬದ ಕುಡಿ! | ಚಂದನ್ – ನಿವೇದಿತಾ ಘಟನೆ…

ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು…

ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ | ಶಾಸಕ ಅಶೋಕ್ ರೈ ಮನವಿಗೆ…

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು…

ಬೆಳ್ಳಾರೆ: ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ!!

ಬೆಳ್ಳಾರೆ: ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾರೀ ಸುದ್ದಿಯಲ್ಲಿದ್ದ ಬೆಳ್ಳಾರೆ ಈಗ ಮಹಿಳೆಯೊಬ್ಬರ ಕೊಲೆ ಎನ್ನಲಾದ ವಿಚಾರದಲ್ಲಿ ಮತ್ತೆ ಸುದ್ದಿಯಾಗುತ್ತಿದೆ. ಬೆಳ್ಳಾರೆ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ತಲೆಗೆ ಕೆಂಪುಕಲ್ಲು ಎತ್ತಿಹಾಕಿ…

ಟಿವಿ ಸೆಂಟರ್‌ನಲ್ಲಿ ಅಗ್ನಿ ಅವಘಡ: ಕೋಟ್ಯಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. ರವಿವಾರ ರಾತ್ರಿ 10:30ರ ಸುಮಾರಿಗೆ ಸುಧಾಕರ ಶೆಟ್ಟಿ ಮಾಲಿಕತ್ವದ ಅಂಬಾ ಟಿವಿ ಸೆಂಟರ್ ಒಳಗೆ…

ಫ್ರಾನ್ಸ್ ಸಂಸತ್ ವಿಸರ್ಜಿಸಿದ ಮ್ಯಾಕ್ರೋನ್: ಕಾರಣವೇನು?

ಪ್ಯಾರೀಸ್: ಯುರೋಪಿಯನ್ ಒಕ್ಕೂಟದ ಚುನಾವಣೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರ ಮೈತ್ರಿಕೂಟಕ್ಕೆ ಹೀನಾಯ ಸೋಲಾದ ಬೆನ್ನಲ್ಲೇ ಫ್ರಾನ್ಸ್ ಸಂಸತ್ ವಿಸರ್ಜಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ದಿಢೀರ್ ಚುನಾವಣೆ ಘೋಷಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ಮೊದಲ ಸುತ್ತಿನ ಚುನಾವಣೆ ಜೂನ್…

ಮೋದಿ ಪ್ರಮಾಣವಚನ: ಸಂಟ್ಯಾರಿನಲ್ಲಿ ಹೀಗಿತ್ತು ಸಂಭ್ರಮ

ಪುತ್ತೂರು: ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಸಂಟ್ಯಾರ್ ಜಂಕ್ಷನಿನಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮಾತನಾಡಿ, ಮೋದಿ ಆಡಳಿತಕ್ಕೆ ಶುಭಹಾರೈಸಿದರು. ಬೂಡಿಯಾರ್…

3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದರು. ಇಂದು (ಜೂನ್ 07) ನವದೆಹಲಿಯ ರಾಷ್ಟ್ರಭವನದಲ್ಲಿ ನಡೆಯುತ್ತಿರುವ ಪ್ರಮಾವಚನ ಸಮಾರಂಭದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಅನುಮಾನಕ್ಕೆ ಕಾರಣವಾದ ರಾತ್ರಿ…

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ. ಶುಕ್ರವಾರ…