ಸ್ಥಳೀಯ

ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಚ್ ವಿ ರಾಘವೇಂದ್ರ

ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು. ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ…

ಹುಟ್ಟಿದ್ದು ಒಂದೇ ದಿನ, ಮೃತಪಟ್ಟದ್ದು ಒಂದೇ ದಿನ…! ಚಾರಣಪ್ರಿಯ ದಂಪತಿಗಳ ಒಮ್ಮತದ ಬದುಕಿದು!!

ಹುಟ್ಟು - ಬದುಕು - ಸಾವು ಹೀಗೆ ಎಲ್ಲದರಲ್ಲೂ ಒಂದಾಗಿ ಬದುಕಿರುವುದನ್ನು ಎಲ್ಲಾದರೂ ಕೇಳಿದ್ದೀರಾ? ಅಂತಹ ದೃಷ್ಟಾಂತಕ್ಕೆ ಸಾಕ್ಷಿಗಳಾಗಿ ಬದುಕಿದ ದಂಪತಿಗಳ ಕಥೆಯಿದು. ಹುಟ್ಟಿದ್ದು ಒಂದೇ ದಿನಾಂಕದಂದು. ಓದಿದ್ದು ಒಂದೇ ಕಾಲೇಜಿನಲ್ಲಿ. ಮೃತಪಟ್ಟದ್ದು ಒಂದೇ ದಿನ. ಇದು ಹುಬ್ಬಳ್ಳಿ ಮೂಲದ ದಂಪತಿಗಳ ಸೋಜಿಗದ…

ಹಿರಿತನಕ್ಕೆ ಗೌರವ ಪ್ರಾಪ್ತಿಯಾಗಬೇಕು: ಮಾಣಿಲ ಶ್ರೀ

ವಿಟ್ಲ: ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ಇಂದು ನಡೆಯಬೇಕಾಗಿದೆ ಎಂದು ಶ್ರೀಧಾಮ ಮಾಣಿಲದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಮಾಣಿಲ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ…

ಎಕ್ಸಿಟ್ ಪೋಲ್ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ತನಿಖೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಲು ಕಾರಣವಾದ ಮಾಧ್ಯಮ ಸಂಸ್ಥೆಗಳು ಮತ್ತು ಅವರ ಕಂಪನಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜೂನ್ 1 ರಂದು ಕೊನೆಯ ಹಂತದ ಚುನಾವಣೆ ಮುಗಿದ ನಂತರ ಮಾಧ್ಯಮ ಸಂಸ್ಥೆಗಳು…

ಎಸ್ಪಿ, ಐಜಿಪಿ ಕಚೇರಿ ಜಾಗವನ್ನೇ ಮಾರಾಟಕ್ಕೆ ಯತ್ನಿಸಿದ ಖದೀಮರು!!

ನಕಲಿ ದಾಖಲೆ ಸೃಷ್ಟಿಸಿ ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಹಾಗೂ ಕೇಂದ್ರ ವಲಯ ಐಜಿಪಿ ಕಚೇರಿ ಜಾಗವನ್ನು ಮಾರಾಟಕ್ಕೆ ಯತ್ನಿಸಿದ ಆರು ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಐದು ಎಕರೆ ಜಾಗದ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು ರೂ. 200 ಕೋಟಿ ಆಗಿದೆ.…

ಕಡಬ: ಸ್ವಾಮೀಜಿಯ ಭಾವಚಿತ್ರವನ್ನು ಅವಮಾನಕರವಾಗಿ ಚಿತ್ರಿಸಿ ವಾಟ್ಸಾಪ್ ಸ್ಟೇಟಸ್: ಯುವಕ ಕ್ಷಮೆಯಾಚನೆ..!

ಹಿಂದೂ ಸ್ವಾಮೀಜಿಯ ಭಾವಚಿತ್ರವನ್ನು ಯುವಕನೊಬ್ಬ ಅವಮಾನಕರವಾಗಿ ಚಿತ್ರಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಯುವಕನನ್ನು ಅನ್ವರ್ ವೆರೈಟಿ ಎಂದು ಗುರುತಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ ಸಮಾಜ ತ್ರೀವ್ರ ಅಕ್ರೋಶ ವ್ಯಕ್ತಪಡಿಸಿದೆ. ಇದೀಗ ಹಿಂದೂ ಸಮಾಜದ ಅಕ್ರೋಶಕ್ಕೆ ಮಣಿದು…

ಜೂ. 9 ಸಂಜೆ 7.15ಕ್ಕೆ ದೇಶದ ಪ್ರಧಾನಿಯಾಗಿ ಮೋದಿ ಪದಗ್ರಹಣ: ಸಮಾರಂಭದಲ್ಲಿ ಯಾರೆಲ್ಲಾ ಗಣ್ಯರು…

ನವದೆಹಲಿ: ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತಿದ್ದಂತೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ನರೇಂದ್ರ ಮೋದಿಯವರ ಜೊತೆ ಹಲವು ಸಂಸದರು ಸಂಪುಟ ಸಚಿವರಾಗಿ ನಾಳೆ ಜೂನ್…

ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ | ಎಲ್ಲಿಯೂ ಇಲ್ಲದ ಕೇಪುಳೇಶ್ವರ (ಶ್ರೀ ಪಂಚಲಿಂಗೇಶ್ವರ…

ಪುತ್ತೂರು: ಇಲ್ಲಿನ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ - ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ ಸುಮಾರು 9 ಲೋಹದ ವಿಗ್ರಹಗಳು…

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂದಿನ ಹೊಸ ಸರ್ಕಾರ…

ವಿದ್ಯುತ್ ಕಂಬ ಏರಿ ಫ್ಯೂಸ್ ಸರಿಪಡಿಸುತ್ತಿರುವ ಮೆಸ್ಕಾಂ ಇಂಜಿನೀಯರ್ (ಜೆ.ಇ.) | ವಿದ್ಯುತ್ ಸಂಪರ್ಕದ ಲೈನ್…

ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ. ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ ಫ್ಯೂಸ್ ಹಾಕಿ ಗ್ರಾಹಕರಿಗೆ ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದಾರೆ. ಮಳೆ ಮತ್ತು ಗಾಳಿಗೆ…